![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 6, 2023, 2:50 PM IST
ರಾಮನಗರ: ರಾಸಾಯನಿಕ ಸೇರ್ಪಡೆಯಿಂದ ಅರ್ಕಾವತಿ ನದಿಯ ನೀರು ಕಲುಷಿತಗೊಂಡು ಕುಡಿಯುವ ನೀರು ಸರಬರಾಜು ವ್ಯತ್ಯಯವಾದ ಘಟನೆ ರಾಮನಗರದಲ್ಲಿ ನಡೆದಿದೆ.
11 ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜು ತಾತ್ಕಾಲಿಕ ಸ್ಥಗಿತವಾಗಿದ್ದು, ಈ ಕುರಿತು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ರಾಮನಗರ ಟೌನ್ ವ್ಯಾಪ್ತಿಯ 11 ವಾರ್ಡ್ ಗಳಿಗೆ ನೀರು ಸರಬರಾಜು ಸ್ಥಗಿತ ಮಾಡಲಾಗಿದೆ.
ಕೋಳಿ ಸಾಕಾಣಿಕಾ ಘಟಕವೊಂದು ಅರ್ಕಾವತಿ ನದಿಗೆ ರಾಸಾಯನಿಕ ಹಾಗೂ ಗಲೀಜು ನೀರು ಬಿಡುತ್ತಿದೆ. ಇದರಿಂದ ನೀರು ಕಲುಷಿತಗೊಂಡಿದೆ. ಕೋಳಿ ಸಕಾಣಿಕಾ ಘಟಕದ ವಿರುದ್ಧ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
You seem to have an Ad Blocker on.
To continue reading, please turn it off or whitelist Udayavani.