![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 24, 2019, 3:00 AM IST
ರಾಮನಗರ: ಮತದಾರರ ನಿರೀಕ್ಷೆ ಈಡೇರಿಸಲು ಬದ್ಧನಾಗಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು. ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಗೆ ಆಗಮಿಸಿದ್ದ ವೇಳೆ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದ ಅವರು ಮಾತನಾಡಿ, ರಾಜ್ಯದಲ್ಲಿನ ಲೋಕಸಭಾ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರೋದಿಲ್ಲ.
ಆದರೆ, ಫಲಿತಾಂಶದ ಹಿನ್ನೆಲೆಯಲ್ಲಿ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಆಡಳಿತ ನಡೆಸಬೇಕಾಗಿದೆ. ಬರಗಾಲ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿ, ಕೊಟ್ಟ ಭರವಸೆಗಳನ್ನು ಈಡೇರಿಸಬೇಕಾಗಿದೆ ಎಂದರು. ಕ್ಷೇತ್ರದಲ್ಲಿ ಮೈತ್ರಿ ಯಶಸ್ವಿಯಾಗಿದೆ. ಇದಕ್ಕೆ ನನ್ನ ಗೆಲುವಿನ ಪ್ರಮಾಣವೇ ಸಾಕ್ಷಿ. ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಎ.ಮಂಜು ಅವರ ಸಹಕಾರದಿಂದಲೇ ಈ ಪ್ರಮಾಣದ ಮತಗಳು ಬಂದಿವೆ ಎಂದು ಹೇಳಿದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.