ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ


Team Udayavani, Feb 15, 2021, 4:10 PM IST

ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ

ಚನ್ನಪಟ್ಟಣ: ಚನ್ನಪ ‌ಟ್ಟಣ ನನ್ನ ಕಾರ್ಯಕ್ಷೇತ್ರ. ಮುಂದಿನ ವಿಧಾನಸಭೆಚುನಾವಣೆಯಲ್ಲಿ ಈ ಕ್ಷೇತ್ರದಿಂದಲೇಸ್ಪರ್ಧೆ ಮಾಡುತ್ತೇನೆ . ಅದರಲ್ಲಿಯಾವುದೇ ಸಂಶಯ ಬೇಡ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಭಾನುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಗೆ ಹುಣಸೂರಿನಲ್ಲಿಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರ. ಅಲ್ಲಿಗೆ ನಾನು ಏತಕ್ಕೆಹೋಗಲಿ. ಈ ಕ್ಷೇತ್ರದಲ್ಲೇ ಇರುತ್ತೇನೆ ಎಂದರು.

ಇಲಾಖೆಗೆ ಐದು ಸಾವಿರ ಕೋಟಿ ರೂ.: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಇಲಾಖೆಗೆ ಐದು ಸಾವಿರ ಕೋಟಿ ರೂ.ಮೀಸಲಿಡುವುದಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಕೇಂದ್ರ ಸಚಿವರನ್ನು ಭೇಟಿ ಮಾಡಿರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆಅನುದಾನ ನೀಡುವಂತೆ ಮನವಿಮಾಡಿದ್ದೇನೆ. ಅವರೂ, ಸಕಾರಾತ್ಮಕವಾಗಿಸ್ಪಂದಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳನ್ನುಅಭಿವೃದ್ಧಿಪಡಿಸುವ ವಿಚಾರದಲ್ಲಿಮುಂದಿನ ವಾರ ಅಧಿಕಾರಿಗಳ ಸಭೆಕರೆಯಲಾಗುತ್ತದೆ. ಎಲ್ಲಿ ಏನೇನುಮಾಡಬಹುದು ಎಂಬ ಬಗ್ಗೆ ರೂಪುರೇಷೆರಚಿಸಲಾಗುತ್ತದೆ. ಸಾರ್ವಜನಿಕರೂ ತಮ್ಮಸಲಹೆ ನೀಡಲು ಅವಕಾಶಮಾಡಿಕೊಡಲಾಗುವುದು. ಜಿಲ್ಲೆಯಲ್ಲಿಪ್ರಮುಖವಾಗಿ ಬೆಟ್ಟಗಳು, ಜಲಾಶಯ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ತಿಳಿಸಿದರು.

ಕೇಂದ್ರದಿಂದ ಭರಪೂರ ಅನುದಾನ ಸಿಕ್ಕಿದೆ: ಕೇಂದ್ರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯದಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನನೀಡಿದ್ದಾರೆ. ಪ್ರಮುಖವಾಗಿ ರಸ್ತೆಗಳು,ಮೆಟ್ರೋ ಎರಡನೇ ಹಂತ, ಮೂಲ ಸೌಕರ್ಯ ಕಲ್ಪಿಸಲು ಭರಪೂರಅನುದಾನ ಸಿಕ್ಕಿದೆ. ಕೊರೊನಾ ಸೋಂಕು ದೇಶವನ್ನು ಆರ್ಥಿಕವಾಗಿಜರ್ಜರಿತವಾಗಿಸಿದ್ದರೂ, ಕೇಂದ್ರದಕಟ್ಟುನಿಟ್ಟಿನ ಆಡಳಿತ, ದೇಶವನ್ನುದಿವಾಳಿಯಾಗುವತ್ತ ದೂಡದೆಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು.

ಅಭಿವೃದ್ಧಿಗೆ ಶ್ರಮಿಸುವೆ: ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರಇರುವುದರಿಂದ ಸಮನ್ವಯತೆ ಸಾಧ್ಯವಾಗುತ್ತಿದೆ. ಅಭಿವೃದ್ಧಿ ಕಾರ್ಯಗಳೆಲ್ಲವೂಸುಲಲಿತವಾಗಿ ನಡೆಯುತ್ತಿವೆ. ರಾಜ್ಯದಸಂಸದರೂ ಅಭಿವೃದ್ಧಿಗೆ ಸಾಥ್‌ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿಸಮಗ್ರ ಅಭಿವೃದ್ಧಿಗೆ ಮತ್ತಷ್ಟುಪರಿಣಾಮಕಾರಿಯಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು, ತಾಪಂ ಅಧ್ಯಕ ರಾಜಣ್ಣ,ಮುಖಂಡರಾದ ಮಲವೇಗೌಡ, ಕೃಷ್ಣಪ್ಪ,ವಿ.ಬಿ.ಚಂದ್ರು, ವಕೀಲ ಎಂ.ಕೆ.ನಿಂಗಪ್ಪ,ಅಕ್ಕೂರು ಗ್ರಾಪಂ ಅಧ್ಯಕ ಅ‌ಶೋಕ್‌,ಜೆ.ಬ್ಯಾಡರಹಳ್ಳಿ ಗ್ರಾಪಂ ಅಧ್ಯಕ್ಷ ರಾಮಚಂದ್ರ ಮತ್ತಿತರಿದ್ದರು.

ವಿದ್ಯುತ್‌ ಚಾಲಿತ ವಾಹನದಿಂದ ತೈಲ ದರ ಇಳಿಕೆ :

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪೆಟ್ರೋಲ್‌, ಡೀಸೆಲ್‌ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆ ಬದಲಾವಣೆಯ ಮೇಲೆ ನಿಂತಿದೆ. ದೇಶದಲ್ಲಿ ವಿದ್ಯುತ್‌ ಸ್ವಾವಲಂಬನೆ ಸಾಧಿಸಿದೆ. ವಿದ್ಯುತ್‌ ಚಾಲಿತ ವಾಹನಗಳ ಹೆಚ್ಚು ಬಳಕೆಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನತೆ ವಿದ್ಯುತ್‌ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್‌ ಬೆಲೆ ತಾನೇ ಇಳಿಕೆಯಾಗುತ್ತದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.