ಸೇನಾಅಧಿಕಾರಿಗೆ ಅಭಿನಂದನೆ
Team Udayavani, Jan 16, 2021, 2:14 PM IST
ಮಾಗಡಿ: ಭಾರತೀಯ ಯೋಧರ ಶೌರ್ಯ, ಸಾಹಸ ಮೇರುಪರ್ವತವಿದ್ದಂತೆ, ತಾಯ್ನಾಡಿನ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡುತ್ತಾರೆ ಎಂದು ಕೃಷಿಕ ಸಮಾಜದ ದೆಹಲಿ ಪ್ರತಿನಿಧಿ ಬೆಳಗವಾಡಿ ಸತೀಶ್ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸೇನಾದಿನದ ಅಂಗವಾಗಿ ಬೆಂಗಳೂರಿನ ಕೇಂದ್ರೀಯ ಸೇನಾ ಕಚೇರಿಯಲ್ಲಿ ಸೇನಾ ನೌಕೆಯ ಅಧಿಕಾರಿ ಡಾರ್ಜಲಿಂಗ್ ಅವರಿಗೆ ಪುಷ್ಪಗುಚ್ಚ ನೀಡಿ ಗೌರವಿಸಿದ್ದಾಗಿ ತಿಳಿಸಿದ ಅವರು, ಮಳೆ, ಗಾಳಿ, ಚಳಿ ಬಿಸಿಲು ಎನ್ನದೆ ತಾಯ್ನಾಡಿನ ಜನರ ರಕ್ಷಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ.ಭಾರತೀಯ ಸೇನೆ, ಕಮಾಂಡರ್‌ಗಳು, ಸೇನಾನೌಕೆ, ವಾಯುದಳ ಇವರುಗಳು ಅಟಲ್ ಬಿಹಾರಿ ವಾಜಿಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೆದೆಬಡಿದ ವೀರಯೋಧರ ಕರ್ತವ್ಯ ಅವಿಸ್ಮರಣೀಯವಾದುದು.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ
ಇಂಥ ಯೋಧರನ್ನು ಪಡೆದ ನಾವೇ ಧನ್ಯರು. ಕೊಡಗಿನ ಕುವರ ಫೀಲ್ಡ್ ಮಾರ್ಷಿಲ್ ಕೆ.ಎಂ.ಕಾರ್ಯಪ್ಪ, ಮಹಾನ್ ದಂಡ ನಾಯಕ ಗರಡಿಯಲ್ಲಿ ತಯಾರದ ಕಮಾಂಡಗಳು, ನೌಕಪಡೆ, ವಾಯುಪಡೆ ಅರೆಸೇನಾಪಡೆ ಇವರೆಲ್ಲರೂ ದೇಶದ ಒಂದೊಂದು ವಜ್ರದ ಕವಚಗಳಿದ್ದಂತೆ. ಇವರಿಗೊಂದು ಸಲಾಮ್ ಎಂದು ಅಭಿನಂದಿಸಿದ್ದಾಗಿ ಸತೀಶ್ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.