ಚಿತ್ರ ಬಿಡಿಸಿ ಕೋವಿಡ್ 19 ಅರಿವು
Team Udayavani, Apr 8, 2020, 3:12 PM IST
ಕನಕಪುರ: ಲಾಕ್‌ಡೌನ್ ಆದೇಶ ಉಲ್ಲಂ ಸುತ್ತಿರುವ ಸಾರ್ವಜನಿಕರಿಂದ ಹೈರಾಣಾಗಿರುವ ಪೊಲೀಸ್ ಇಲಾಖೆ ಕೋವಿಡ್ 19 ಸೋಂಕಿನ ಬಗ್ಗೆ ರಸ್ತೆಯಲ್ಲಿ ಕೋವಿಡ್ 19 ಚಿತ್ರ ಬಿಡಿಸಿ ವಿನೂತನವಾಗಿ ಜಾಗೃತಿ ಮೂಡಿಸಿದರು. ಲಾಕ್ ಡೌನ್ ಆದೇಶವಿದ್ದರೂ ನಗರದಲ್ಲಿ ಅನಗತ್ಯವಾಗಿ ವಾಹನ ಗಳಲ್ಲಿ ಸಂಚರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ಇರುವುದು, ಮಾಂಸದಂಗಡಿಗಳಲ್ಲಿ ಮುಗಿ ಬೀಳುವುದು ಸಾಮಾನ್ಯವಾಗಿದೆ. ಇನ್ನು ಸುಖಾಸುಮ್ಮನೆ ತಿರುಗಾಡುವ ಬೈಕ್ ವಶಕ್ಕೆ ಪಡೆದು ಲಾಕ್‌ಡೌನ್ ಆದೇಶ ಮುಗಿಯುವವರೆಗೂ ವಾಹನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈಗ ನಗರದ ಚನ್ನಬಸಪ್ಪ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೋವಿಡ್ 19 ವೈರಸ್ ಚಿತ್ರ ಬಿಡಿಸಿ “ಮನೆಯಿಂದ ಹೊರಗೆ ಬಂದರೆ ನೀನು, ನಿಮ್ಮ ಮನೆಗೆ ಬರುವೆ ನಾನು’ ಎಂಬ ಜಾಗೃತಿ ಸಂದೇಶ ಸಾರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.