ಕೊವಿಡ್ ಆರ್ಭಟಕ್ಕೆ ನಿರ್ಲಕ್ಷ್ಯವೇ ಕಾರಣ

ಮಾಸ್ಕ್ ಧರಿಸದೇ ಓಡಾಟ , ಪಾಲನೆ ಆಗದ ಅಂತರ

Team Udayavani, Sep 24, 2020, 3:25 PM IST

ಕೊವಿಡ್ ಆರ್ಭಟಕ್ಕೆ ನಿರ್ಲಕ್ಷ್ಯವೇ ಕಾರಣ

ರಾಮನಗರ: ಜಿಲ್ಲೆಯಲ್ಲಿ ಸದ್ಯ 5,000ಕ್ಕೂ ಹೆಚ್ಚು ಕೋವಿಡ್‌ ಸೋಂಕಿನ ಪ್ರಕರಣ ದಾಖಲಾಗಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.80 ರಷ್ಟಿದೆ. ಆದರೂ ದಿನೇ ದಿನೇ ಸೋಂಕಿತರ ಪ್ರಮಾಣಹೆಚ್ಚಾಗುತ್ತಿದೆ. ಆದರೂ ಜನತೆ ನಿರ್ಲಕ್ಷ್ಯ ವಹಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ ಜಿಲ್ಲೆಯಲ್ಲಿದಿನವೊಂದಕ್ಕೆ ಸರಾಸರಿ 100 ಪ್ರಕರಣಗಳು ದಾಖಲಾಗಿವೆ. ಹೀಗೆ ಸೋಂಕಿನ ಪ್ರಕರಣಗಳ ಏರಿಕೆಗೆ ಜನತೆ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವುದು ಪ್ರಮುಖ ಕಾರಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ವಿಶ್ಲೇಷಿಸಿದ್ದಾರೆ.

ಕೇವಲ 80,000 ದಂಡ ವಸೂಲಿ: ಲಾಕ್‌ ಡೌನ್‌ ಸಡಿಲಗೊಳಿಸಿದ ನಂತರ ಮಾಸ್ಕ್ ಧರಿ ಸದೆ ಓಡಾಡುವ ವ್ಯಕ್ತಿಗೆ 100 ರೂ. ದಂಡ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿಫ‌ಲವಾದ ವ್ಯಾಪಾರಸ್ಥರಿಗೆ ತಲಾ 200 ರೂ. ದಂಡ ವಿಧಿಸುವ ಕಾನೂನು ಜಾರಿಯಾಗಿತ್ತು. ಆದರೆ ಯಾವ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿ ಯಲ್ಲೂ ಈ ಕಾನೂನು ಪಾಲನೆಯಾಗುತ್ತಿಲ್ಲ. ಇಲ್ಲಿಯವರೆಗೂ ರಾಮನಗರ ನಗರಸಭೆ 45,000 ರೂ., ಚನ್ನಪಟ್ಟಣ ನಗರಸಭೆ 25 ಸಾವಿರ ರೂ., ಕನಕಪುರ ನಗರಸಭೆ 3,800 ರೂ., ಮಾಗಡಿ ಪುರಸಭೆ6,000 ಮತ್ತು ಬಿಡದಿ ಪುರಸಭೆ 1000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ದೃಢೀಕೃತ ಮಾಹಿತಿ ಕೊಡಲು ಅಧಿಕಾರಿಗಳು ಜಾರಿಕೊಂಡಿದ್ದಾರೆ.

ಎಲ್ಲಡೆ ನಿರ್ಲಕ್ಷ್ಯ! : ಬ್ಯಾಂಕುಗಳು ಒಳಗಡೆ ಸಾಮಾಜಿಕ ಅಂತರಕ್ಕೆ ಒತ್ತು ನೀಡಿದರೆ, ಹೊರಗಡೆ ಸರದಿ ಸಾಲಿನಲ್ಲಿ ನಿಂತ ಮಂದಿಯನ್ನು ನಿಯಂತ್ರಿಸುವ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ. ವ್ಯಾಪಾರಿ ಮಳಿಗೆಗಳಲ್ಲಿ ಹೆಸರಿಗೆ ಮಾತ್ರ ಸ್ಯಾನಿಟೈಸರ್‌ ಇಡಲಾಗಿದೆ. ಗ್ರಾಹಕರು ಅದನ್ನು ಬಳ ಸದಿದ್ದರೂ, ಅದನ್ನು ಯಾರು ಗಮನಿಸುತ್ತಿಲ್ಲ. ಎಪಿಎಂಸಿ ಮಾರುಕಟ್ಟೆ ಸೇರಿ ವಿವಿದೆಡೆ ಸ್ಥಾಪಿಸಲಾದ ಸ್ಯಾನಿಟೈಸ್‌ ನಿರುಪಯುಕವಾ ‌¤ ಗಿವೆ.

ಜನ ಏನಂತಾರೆ? : ಕೋವಿಡ್‌19 ಲಾಕ್‌ಡೌನ್‌ ನಿಂದಾಗಿ ವಹಿವಾಟು ಕುಸಿದಿದ್ದು, ಎಂದಿನಂತೆ ವ್ಯಾಪಾರ ವಾಗುತ್ತಿಲ್ಲ ಎಂಬುದು ವ್ಯಾಪಾರಿಗಳ ನೋವಾದರೆ, ವೇತನ ಪೂರ್ಣ ಬರಿ¤ಲ್ಲ ಎಂಬುದು ನೌಕರರು, ಕಾರ್ಮಿಕರ ಅಳಲು. ಬದಕು ಕಟ್ಟಿಕೊಳ್ಳಲು ದುಡಿಯಲೇ ಬೇಕಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು ಎನ್ನದೆಉದ್ಯೋಗ, ವ್ಯಾಪಾರಕ್ಕೆ ಹೋಗುವುದು ಅನಿ ವಾರ್ಯ ಎಂಬುವುದು ಜನರ ಅಭಿಪ್ರಾಯ. ಮಾಸ್ಕ್ ಧರಿಸದಿರುವುದರ ಬಗ್ಗೆ ಪ್ರತಿಕ್ರಿಯಿ ಸಲು ಜನತೆ ನಿರಾಕರಿಸಿದ್ದಾರೆ. ಲಾಕ್‌ಡೌನ್‌ ವೇಳೆ ಸಕ್ರಿಯವಾಗಿದ್ದ ರಾಜಕೀಯ ಪಕ್ಷಗಳು ನೇಪಥ್ಯಕ್ಕೆ ಸರಿದಿವೆ. ಸಮಾಜ ಸೇವಾ ಸಂಘ, ಸಂಸ್ಥೆಗಳು ಸಹ ಕೋವಿಡ್‌ ಅರಿವು ಮೂಡಿಸುವುದನ್ನುಕೈ ಬಿಟ್ಟಿದ್ದಾರೆ.

ಸೋಂಕಿನಬಗ್ಗೆಜಿಲ್ಲೆಯ ಬಹುತೇಕ ಜನರಲ್ಲಿ ಅರಿವಿದೆ. ಆರೋಗ್ಯಇಲಾಖೆ ನಿರಂತರಜಾಗೃತಿ ಮೂಡಿಸುತ್ತಿದೆ.ಆದರೆಜನತೆ ಸಾಮಾಜಿಕಅಂತರ, ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಡಾ.ನಿರಂಜನ್‌ಡಿ.ಎಚ್‌.ಒ, ರಾಮನಗರ ಜಿಲ್ಲೆ

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

CM–Chennapatana

Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ

HDD–BSY

By Election: ಸಿ.ಪಿ.ಯೋಗೇಶ್ವರ್‌ ಬಾಯಿ ಮಾತಿನ ಭಗೀರಥ: ಎಚ್‌.ಡಿ.ದೇವೇಗೌಡ ವಾಗ್ದಾಳಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.