ಕೋವಿಡ್ ನಿಂದ ಬಡವರ ಪರಿಸ್ಥಿತಿ ಹೀನಾಯವಾಗಿದೆ: ವಾಟಾಳ್‌

Team Udayavani, Apr 22, 2021, 4:18 PM IST

covid effect

ರಾಮನಗರ: ಕೋವಿಡ್‌ ಸೋಂಕು ರಾಜ್ಯದಲ್ಲಿ ಉಲ್ಬಣವಾಗುತ್ತಿದೆ. ರಾಜ್ಯ ಯಮಲೋಕವಾಗುತ್ತಿದೆ. ಕೋವಿಡ್‌ ನಿಯಂತ್ರಿಸುವನಿಟ್ಟಿನಲ್ಲಿ ಸರ್ಕಾರದಿಂದ ವ್ಯವಸ್ಥಿತವಾದಕ್ರಮಗಳು ಜಾರಿಯಾಗುತ್ತಿಲ್ಲ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಕನ್ನಡ ಪರ ವಿವಿಧ ಸಂಘ ಟ ನೆಗಳ ಕಾರ್ಯ ಕ ರ್ತರೊಂದಿಗೆ ಪ್ರತಿ ಭ ಟನೆನಡೆ ಸಿ ಮಾತನಾಡಿದರು.ಸರ್ಕಾರ ಕಡೆಗಣಿಸಿದೆ:ರಾಜ್ಯ ದಲ್ಲಿ ಕೋವಿಡ್‌ಸೋಂಕು ತಡೆ ಗ ಟ್ಟು ವಲ್ಲಿ ರಾಜ್ಯ ಸರ್ಕಾರಸಂಪೂರ್ಣ ವಿಫ‌ಲವಾಗಿದೆ.

ರಾಜ್ಯದಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌ಗಳಿಲ್ಲ.ಹೆಣಗಳನ್ನು ಸುಡಲು, ಹೂಳುವುದಕ್ಕೂವಿಳಂಬ ವಾ ಗು ತ್ತಿದೆ. ಬಡ ಜನರ ಪರಿಸ್ಥಿತಿಹೀನಾಯವಾಗಿದೆ. ಸಮರೋಪಾದಿಯಲ್ಲಿಆಸ್ಪತ್ರೆಗಳು ಸಜ್ಜಾ ಗ ಬೇ ಕು. ಯಥೇತ್ಛವಾಗಿಹಾಸಿಗೆಗಳು ದೊರಕಬೇಕು. ಆಮ್ಲಜನಕದಾಸ್ತಾನು ಮಾಡಬೇಕು. ರಾಜ್ಯ ಸರ್ಕಾರದಲ್ಲಿಹೊಂದಾಣಿಕೆ ಇಲ್ಲ. ಕೇಂದ್ರ ಸರ್ಕಾರವೂರಾಜ್ಯ ಸರ್ಕಾರವನ್ನು ಕಡೆಗಣಿಸಿದೆ ಎಂದು ದೂರಿದರು.

ಕೂಡಲೇ ಮುಖ್ಯಮಂತ್ರಿಗಳಅಧ್ಯಕ್ಷತೆಯಲ್ಲಿ ರಾಜ್ಯಸಭಾ ಸದಸ್ಯರು,ಸಂಸದರು, ಶಾಸಕರು ಹಾಗೂ ವಿಪಕ್ಷಸೇರಿದಂತೆ ರಾಜ್ಯಮಟ್ಟದ ಉನ್ನತ ಮಟ್ಟದಸಮಿತಿ ರಚನೆ ಮಾಡಿಕೊಂಡು ಕೊರೊನಾತಡೆಗೆ ಪರಿಣಾಮಕಾರಿಯಾಗಿ ಕೆಲಸಮಾಡಬೇಕು ಎಂದು ಒತ್ತಾಯಿಸಿದರು.ಖಾಸಗಿ ಆಸ್ಪತ್ರೆಗಳು ಲೂಟಿಗಿಳಿದಿವೆ.ಆಸ್ಪತ್ರೆಗಳು ಕೇವಲ ರಾಜಕಾರಣಿಗಳು ಮತ್ತುಶ್ರೀಮಂತರಿಗೆ ಮಾತ್ರ ಎನ್ನುವಂತಾಗಿದೆ.ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ರೋಗಿಗಳುರಸ್ತೆಗಳಲ್ಲಿ ಅಲೆದಾಡುತ್ತಿದ್ದಾರೆ.

ಜನಸಾಮಾನ್ಯರನ್ನು ಕೇಳುವವರೇ ಗತಿಇಲ್ಲದಂತಾಗಿದೆ. ರೋಗಿಗಳಿಗೆ ಆಸ್ಪತ್ರೆಗಳಲ್ಲಿಚಿಕಿತ್ಸೆ ದೊರಕುವಂತಾ ಗ ಬೇಕು ಎಂದು ಆಗ್ರಹಿ ಸಿ ದರು.ವೀಕೆಂಡ್‌ ಮತ್ತು ನೈಟ್‌ ಕರ್ಫ್ಯೂವಿರುದ್ಧವೂ ಅಸ ಮಾ ಧಾನ ವ್ಯಕ್ತಪಡಿ ಸಿದವಾಟಾಳ್‌ ನಾಗ ರಾಜ್‌, ಅರ್ಧಂಬರ್ಧಲಾಕ್‌ಡೌನ್‌ ಸರಿಯಲ್ಲ. ಸರ್ಕಾರ ಕೂಡಲೇಮಾರ್ಗಸೂಚಿಗಳಲ್ಲಿ ಬದಲಾವಣೆ ತರಬೇಕುಎಂದು ಒತ್ತಾಯಿಸಿದರು.ರಾಜ್ಯಪಾಲರು ಸರ್ವಪಕ್ಷ ಸಭೆನಡೆಸಿರುವುದನ್ನು ನೋಡಿದರೆ ರಾಜ್ಯದಲ್ಲಿಸರ್ಕಾರ ಇಲ್ಲದಂತೆ ಕಾಣುತ್ತಿದೆ.ಮುಖ್ಯಮಂತ್ರಿಗಳು ಇರುವಾಗರಾಜ್ಯಪಾಲರು ಸರ್ವಪಕ್ಷಗಳ ಸಭೆ ಕರೆದಿದ್ದುಸರಿಯಲ್ಲ. ಅನುಚಿತವಾಗಿ ನಡೆದಿರುವ ಈಸಭೆಯನ್ನು ವಿಪಕ್ಷಗಳು ಬಹಿಷ್ಕರಿಸಬೇಕಾಗಿತ್ತು.ವಿಪಕ್ಷ ನಾಯಕ ಸಿದ್ದರಾಮಯ್ಯ ಅವರುಗೈರಾಗುವ ಮೂಲಕವಾದರೂ ಪ್ರತಿರೋಧತೋರಿಸಬಹುದಾಗಿತ್ತು ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.