ಓಡಾಟ ನಡೆಸಿದವರಿಗೆ ಎಚ್ಚರಿಕೆ
Team Udayavani, Apr 30, 2021, 4:24 PM IST
ಕನಕಪುರ: ಅನಗತ್ಯವಾಗಿ ಓಡಾಡುತ್ತಿದ್ದದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದು ಪೊಲೀಸರುಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಕೊರೊನಾಗೆಕಡಿವಾಣ ಹಾಕಲು ಸರ್ಕಾರ 14ದಿನಗಳ ಕಾಲಲಾಕ್‌ಡೌನ್ ಘೋಷಿಸಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ ಅಗತ್ಯ ವಸ್ತುಗಳ ಖರೀದಿಗೂಕಾಲಾವಕಾಶ ಮಾಡಿಕೊಟ್ಟಿದೆ ಆದರೆಸಾರ್ವಜನಿಕರು ಸರ್ಕಾರದ ನಿಯಮಗಳನ್ನುಗಾಳಿಗೆ ತೂರಿ ಓಡಾಡುತ್ತಿದ್ದಾರೆ.
ಬೆಳಗ್ಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಮದ್ಯ ಪ್ರಿಯರು ಬೆಳಗ್ಗೆ 6 ರಿಂದಲೇಮದ್ಯದಂಗಡಿಗಳ ಮುಂದೆ ಸಾಲುಗಟ್ಟಿ ನಿಂತುಮಧ್ಯ ಖರೀದಿಸಿದರು. 10 ಗಂಟೆಯ ನಂತರವು ತರೆದಿದ್ದ ಕೆಲವು ದಿನಸಿ ತರಕಾರಿ ಚಿಕನ್ ಮಟನ್‌ಸ್ಟಾಲ್‌ಗಳನ್ನು ಮುಚ್ಚುವಂತೆ ಪೊಲೀಸರು ಎಚ್ಚರಿಸಿದರು.
ನಗರದ ನಾಲ್ಕು ದಿಕ್ಕಿನಲ್ಲೂಬ್ಯಾರಿಕೇಡ್ ಹಾಕಿ ಅನಗತ್ಯವಾಗಿ ಓಡಾಡುತ್ತಿದ್ದದ್ವಿಚಕ್ರವಾಹನ ಸಾವಾರರನ್ನು ತಪಾಸಣೆ ನಡೆಸಿವಶಕ್ಕೆ ಪಡೆದು ಬಳಿಕ ಬಿಟ್ಟು ಕಳುಹಿಸಿದರು. 10ಗಂಟೆಯ ನಂತರ ನಗರದಲ್ಲಿ ಎಲ್ಲ ಅಂಗಡಿಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು.ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.