ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ

Team Udayavani, Aug 14, 2020, 9:54 AM IST

ಡಿಜಿಟಲ್‌ ಯೂತ್‌ ವಾರಿಯರ್ ನಿಂದ ಪರೀಕ್ಷೆ

ಮಾಗಡಿ: ಕೋವಿಡ್ ಸೋಂಕು ಬಗ್ಗೆ ಮುಚ್ಚಿಡುವುದು ಬೇಡ. ಇದರಿಂದ ಸಾವು ತಂದುಕೊಂಡಂತೆ. ಮನೆ ಬಾಗಿಲಿಗೆ ಬರುವ ನಮ್ಮ ಡಿಜಿಟಲ್‌ ಯೂತ್‌ ವಾರಿಯರ್ನಿಂದ ಪರೀಕೆ ಮಾಡಿಸಿಕೊಂಡು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳುವಂತೆ ಸಂಸದ ಡಿ.ಕೆ.ಸುರೇಶ್‌ ಸಾರ್ವಜನಿಕರಿಗೆ ಸಲಹೆ ನೀಡಿದರು.

ಪಟ್ಟಣದ ಬಾಲಾಜಿ ಆಡಿಟೋರಿಯಂನಲ್ಲಿ ಕಾಂಗ್ರೆಸ್‌ ಪಕ್ಷದ ಕೋವಿಡ್ ರೋಗ ಪತ್ತೆ ಜಾರಿಗೊಳಿಸಿರುವ ಆರೋಗ್ಯಹಸ್ತ ಕಿಟ್‌ ಗಳನ್ನು ಪಕ್ಷದ ಯುವಕರಿಗೆ ನೀಡಿ ಮಾತನಾಡಿದ ಅವರು, ದೇಶದ ಭವಿಷ್ಯ ರೂಪಿಸುವಂತ ಶಕ್ತಿ ಇರುವುದು ಯುವಶಕ್ತಿಗೆ ಮಾತ್ರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಗ್ಯ ಹಸ್ತ ಯೋಜನೆಯ ಜವಾಬ್ದಾರಿಯನ್ನು ಪಕ್ಷದ ಯುವಶಕ್ತಿಗೆ ನೀಡಿದ್ದಾರೆ.

ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಯಶಸ್ವಿಗೊಳಿಸಬೇಕು. ಈ ಮೂಲಕ ನಾಯಕತ್ವ ಬೆಳಸಿಕೊಳ್ಳಬೇಕು. ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಆರೋಗ್ಯಹಸ್ತ ಡಿಜಿಟಲ್‌ ಯೂತ್‌ ವಾರಿಯರ್ಸ್ ಗಳು ತಮ್ಮ ಮನೆಯ ಬಾಗಿಲಿಗೆ ಬರಲಿದ್ದಾರೆ ಎಂದರು.

ಬೂತ್‌ ಮಟ್ಟದಲ್ಲೂ ನೇಮಕ: ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಇಬ್ಬರಂತೆ ಕೋವಿಡ್ ಪರೀಕ್ಷೆಗೆ ನೇಮಕ ಮಾಡುವುದರ ಜೊತೆಗೆ ಬೂತ್‌ ಮಟ್ಟದಲ್ಲೂ ನೇಮಕ ಮಾಡುವ ಮೂಲಕ ಪ್ರತಿ ಮನೆಯಲ್ಲಿನ ಜನರ ಕೋವಿಡ್ ಸೋಂಕು, ಆರೋಗ್ಯ, ಸಮಸ್ಯೆಗಳ ಪಟ್ಟಿ ತಯಾರು ಮಾಡಬೇಕು ಎಂದರು. ಡಾ.ಮಧುಸೂಧನ್‌, ಡಾ.ಮಧುಶಂಕರ್‌, ಡಾ.ಹರೀಶ್‌, ಡಾ.ಭಗತ್‌ರಾಮ್‌ ಇವರು ಕೋವಿಡ್ ಸೋಂಕು ಪತ್ತೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆಯ ತರಬೇತಿ ನೀಡಿದರು.

ಎಂಎಲ್‌ಸಿ ಎಸ್‌.ರವಿ, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಅಧ್ಯಕ್ಷ ಗಂಗಾಧರ್‌, ಸದಸ್ಯ ಎಚ್‌.ಎನ್‌.ಅಶೋಕ್‌, ದಿಶಾ ಕಮಿಟಿ ಸದಸ್ಯ ಜೆ.ಪಿ.ಚಂದ್ರೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಿಗಳೂರು ಗಂಗಾಧರ್‌, ತಾಪಂ ಅಧ್ಯಕ್ಷ ನಾರಾಯಣಪ್ಪ, ರಾಮನಗರ ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜ್‌, ಎಪಿಎಂಸಿ ನಿರ್ದೇಶಕ ಎಂ.ಸಿ.ಮಾರೇಗೌಡ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌, ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಚ್‌.ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಎಚ್‌.ಜೆ. ಪುರುಷೋತ್ತಮ್‌, ತೇಜಸ್‌ ಕುಮಾರ್‌, ಡೂಂ ಲೈಟ್‌ ನರಸಿಂಹಮೂರ್ತಿ, ಕಿರಣ್‌, ಪ್ರಶಾಂತ್‌, ಡಾ.ಯೋಗಿ, ಗಂಗಣ್ಣ, ಶಂಕರಪ್ಪ, ವೆಂಕಟರಮಣಪ್ಪ ಇದ್ದರು

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

CM–Chennapatana

Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ

HDD–BSY

By Election: ಸಿ.ಪಿ.ಯೋಗೇಶ್ವರ್‌ ಬಾಯಿ ಮಾತಿನ ಭಗೀರಥ: ಎಚ್‌.ಡಿ.ದೇವೇಗೌಡ ವಾಗ್ದಾಳಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.