ಜಿಲ್ಲಾ ದಲಿತ ಜಾಗೃತಿ ಸಮಿತಿ ರದ್ದು ಮಾಡಲು ಒತ್ತಾಯ
Team Udayavani, Feb 6, 2021, 5:25 PM IST
ರಾಮನಗರ: ಜಿಲ್ಲಾ ದಲಿತ ಜಾಗೃತಿ ಸಮಿತಿ ರದ್ದು ಪಡಿಸಿ ಪುನರ್ ರಚನೆ ಮಾಡು ವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಅಧ್ಯಕ್ಷ ರಾಂಪುರ ನಾಗೇಶ್ ನೇತೃತ್ವದಲ್ಲಿ ದಲಿತ ಮುಖಂಡರು ನಗರ ದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ :ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ
ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು ಜಿಲ್ಲಾ ದಲಿತ ಜಾಗೃತಿ ಸಮಿತಿ ರಚನೆಗೆ ಮುನ್ನ ಜಿಲ್ಲೆಯಲ್ಲಿ ಅನೇಕ ಅರ್ಹರು ಹಾಗೂ ಆಸಕ್ತರು ಅರ್ಜಿಸಲ್ಲಿಸಿದ್ದಾರೆ. ಈ ಪೈಕಿ ಕೆಲವರನ್ನು ಚುನಾಯಿತ ಪ್ರತಿನಿಧಿಗಳು ಶಿಫಾರಸ್ಸು ಮಾಡಿದ್ದಾರೆ. ಆದರೆ ಅವರೆಲ್ಲರನ್ನು ಕಡೆಗಣಿಸಿ ಸಮಿತಿ ರಚನೆಯಾಗಿದೆ. ಸದರಿ ಸಮಿತಿಯ ಬಗ್ಗೆ ತಮಗೆ ಅಸಮಾಧಾನವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.