ಉಪನೋಂದಣಾಧಿಕಾರಿ ಕಚೇರಿ ಸೀಲ್ ಡೌನ್
Team Udayavani, Apr 18, 2021, 8:09 PM IST
ಕನಕಪುರ: ನಗರದ ಅಯ್ಯಪ್ಪ ಸ್ವಾಮಿದೇವಾಲಯದ ಬಳಿ ಇರುವ ಉಪನೋಂದಣಾಧಿಕಾರಿಗಳ ಕಚೇರಿಯ ಇಬ್ಬರುಅಧಿಕಾರಿಗಳು ಮತ್ತು ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು.ಕಚೇರಿಗೆ ಭೇಟಿ ಕೊಟ್ಟಿದ್ದ ಜನರಿಗೂ ಈಗಆತಂಕ ಶುರವಾಗಿದೆ.
ಅಲ್ಲದೆ, ಸೋಂಕಿತರಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಹೊಂದಿರುವವರನ್ನು ಪತ್ತೆಹಚ್ಚುವುದು ಆರೋಗ್ಯಇಲಾಖೆ ಅಧಿಕಾರಿಗಳಿಗೆ ತಲೆನೋವು ತರಿಸಿದೆ.ಉಪನೋಂದಣಾಧಿಕಾರಿಗಳ ಕಚೇರಿಗೆ ಪ್ರತಿದಿನನೂರಾರು ಮಂದಿ ವಿವಿಧ ಕಾರಣಗಳಿಗೆ ಭೇಟಿನೀಡುತ್ತಿದ್ದರು. ಬೆಳಗ್ಗೆಯಿಂದ ಸಂಜೆವರೆಗೂಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿಜನ ಜಂಗುಳಿ ಇರುತ್ತದೆ.
ಮೂವರಿಗೆ ಕೊರೊನಾ ಸೋಂಕು ದೃಢ: ಕಳೆದಮೂರು ನಾಲ್ಕು ದಿನಗಳಿಂದ ಅನಾರೋಗ್ಯದಿಂದಬಳಲುತ್ತಿದ್ದ ಇಬ್ಬರು ಉಪನೋಂದಣಿಅಧಿಕಾರಿಗಳನ್ನು ಕೋವಿಡ್ ಪರೀಕ್ಷೆಗೆಒಳಪಡಿಸಿದಾಗ ಸೋಂಕು ಇರುವುದು ಶುಕ್ರವಾರದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಅಧಿಕಾರಿಗಳು ಸೋಂಕಿತರ ಪ್ರಾಥಮಿಕ ಹಾಗೂದ್ವಿತೀಯ ಸಂಪರ್ಕದಲ್ಲಿದ್ದವರ ಹುಡುಕಾಟಆರಂಭಿಸಿ¨ªಾರೆ.
ನಗರಸಭೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿಉಪ ನೋಂದಣಾಧಿಕಾರಿಗಳ ಕಚೇರಿಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಸೀಲ್‌ಡೌನ್ ಮಾಡಿದರು. ಹಾರೋಹಳ್ಳಿ ಕೈಗಾರಿಕಾಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳುಹೆಚ್ಚಾಗುತ್ತಿವೆ, ಕೈಗಾರಿಕಾ ಪ್ರದೇಶಕ್ಕೆ ಬರುತ್ತಿರುವಹೊರರಾಜ್ಯದ ಕಾರ್ಮಿಕರ ವಲಸೆಯಿಂದಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ ಎಂದುಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.