ಅರಸು, ರಾಜೀವ್ ಗಾಂಧಿ ವಿಶಿಷ್ಟ ನಾಯಕರು
Team Udayavani, Aug 22, 2020, 12:33 PM IST
ಮಾಗಡಿ: ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿ ಇವರು ಈ ದೇಶದ ಅಭಿವೃದ್ಧಿಪಥದತ್ತ ಕೊಂಡೊಯ್ಯದ ವಿಶಿಷ್ಟ ನಾಯಕರು. ಇವರ ಹೆಸರಿನಲ್ಲಿ ಫಲ ಬಿಡುವ ಸಸಿ ವಿತರಿಸಿ ವಿಶಿಷ್ಟವಾಗಿ ಜನ್ಮ ಜಯಂತಿ ಆಚರಿಸಲಾಗುತ್ತಿದೆ ಎಂದು ಜಿಪಂ ದಿಶಾ ಕಮಿಟಿ ಸದಸ್ಯ ಜೆ.ಪಿ.ಚಂದೆ ತಿಳಿಸಿದರು.
ಪಟ್ಟಣದ ಕೆಂಪೇಗೌಡ ಪ್ರತಿಮೆ ಬಳಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎಚ್.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಏರ್ಪಡಿಸಿದ್ದ ಇಬ್ಬರು ನಾಯಕರ ಜಯಂತ್ಯುತ್ಸವದಲ್ಲಿ ಸಸಿ ವಿತರಿಸಿ ಅವರು ಮಾತನಾಡಿದರು. ಎಚ್.ಸಿ.ಬಾಲಕೃಷ್ಣ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ಆಯೋಜಿಸಿ ಸಸಿ ವಿತರಿಸಲಾಗಿದೆ. ಈ ದೇಶದ ಆಶಾಕಿರಣ ಇಬ್ಬರು ನಾಯಕರು ನಮ್ಮೆಲ್ಲರಿಗೂ ದಾರಿದೀಪವಾಗಿದ್ದಾರೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಜಿಪಂ ಸದಸ್ಯ ಎಚ್.ಎನ್.ಅಶೋಕ್, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ತಾಪಂ ಅಧ್ಯಕ್ಷ ನಾರಾಯಣಪ್ಪ, ಧನಂಜಯ ನಾಯಕ್, ವೆಂಕಟೇಶ್, ತಾಪಂ ಮಾಜಿ ಸದಸ್ಯ ಸಿ.ಜಯರಾಂ, ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್, ಪ್ರಧಾನ ಕಾರ್ಯದರ್ಶಿ ಕೆ.ಬಿ. ಶೇಖರ್, ನವೀನ್, ಪ್ರವೀಣ್ ಮಾತನಾಡಿದರು. ಜಿಪಂ ಮಾಜಿ ಸದಸ್ಯ ವಿಜಯಕುಮಾರ್, ಎಚ್.ಜೆ.ಪುರುಷೋತ್ತಮ್, ಡೂಂ ಲೈಟ್ ನರಸಿಂಹಮೂರ್ತಿ, ಬಸವರಾಜು, ಗಿರಿಯಪ್ಪ, ತೋ.ವಿ.ಗಿರೀಶ್, ಜಿ.ಕೃಷ್ಣ,ಚಂದ್ರಣ್ಣ, ಎಂ.ಕೆ. ಧನಂಜಯ, ತಿಪ್ಪಸಂದ್ರ ಹರೀಶ್, ಪ್ರಶಾಂತ್, ತೇಜಸ್‌ಕುಮಾರ್, ಕಿರಣ್, ಬೆಳಗವಾಡಿ ರಂಗನಾಥ್, ಕುಮಾರ್, ಕಾಂತರಾಜು ಸೀಗೇಕುಪ್ಪೆ ಶಿವಣ್ಣ, ಕೋರಮಂಗಲ ಶ್ರೀನಿವಾಸ್, ವೆಂಕಟೇಶ್, ಜಗದೀಶ್, ಹೊನ್ನಪ್ಪ, ರವೀಂದ್ರ, ಕುಮಾರ್, ವೇಣುಗೋಪಾಲ್, ಎಂ.ಎಚ್.ಸುರೇಶ್, ನಾಗರಾಜು, ದೀಪು, ರಾಮಣ್ಣ, ಗೊಲ್ಲರಪಾಳ್ಯದ ಜಯರಾಮು, ಇನಾಯಿತ್ ಉಲ್ಲಾ, ಕಮಲಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.