ಆರ್ಯ ವೈಶ್ಯರಿಂದ ಆಹಾರ ಪೊಟ್ಟಣ ವಿತರಣೆ
Team Udayavani, Jun 21, 2021, 8:10 PM IST
ರಾಮನಗರ: ಬೆಂಗಳೂರಿನಲ್ಲಿ ಭಾನುವಾರ ನಡೆದ ಶ್ರೀ ವಾಸವಿ ಪೀಠಾರೋಹಣ ಮಹೋತ್ಸವ ಹಿನ್ನೆಲೆಯಲ್ಲಿ ನಗರದಆರ್ಯವೈಶ್ಯಸಮುದಾಯದವರು ವೃದ್ಧಾಶ್ರಮಗಳಿಗೆ ಹಣ್ಣುಗಳು ಮತ್ತು ಬಡವರು, ನಿರ್ಗತಿಕರಿಗೆ ಸಿದ್ಧಪಡಿಸಿದಆಹಾರ ವಿತರಿಸಿದರು.
ಆರ್ಯ ವೈಶ್ಯ ಕುಲಗುರುಗಳಾದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಶ್ರೀವಾಸವಿ ಪೀಠಾರೋಹಣ ಮಾಡಿದ ಶುಭಸಂದರ್ಭಕ್ಕೆ ಕರ್ನಾಟಕ ಆರ್ಯ ವೈಶ್ಯಮಹಾಸಭೆ ನೀಡಿದ್ದ ಕರೆಯನ್ವಯ ಇಲ್ಲಿನಆರ್ಯ ವೈಶ್ಯ ಸಮುದಾಯ ತಮ್ಮ ಸಂಘಟನೆಯ ಮೂಲಕ ನೂರಾರು ಮಂದಿನಿರ್ಗತಿಕರು, ಬಡವರು, ದಿನಗೂಲಿ ನೌಕರರು, ರಸ್ತೆ ಬದಿ ವ್ಯಾಪಾರಿಗಳಿಗೆ ಸಿದ್ಧಪಡಿಸಿದ ಆಹಾರವನ್ನು ವಿತರಿಸಿದರು.
ಜತೆಗೆವೃದ್ಧಾಶ್ರಮಗಳಲ್ಲಿ ವಾಸ ಮಾಡುತ್ತಿರುವವರಿಗೆ ಹಣ್ಣುಗಳನ್ನು ವಿತರಿಸಿದರು.ಕಾರ್ಯದರ್ಶಿ ಕೆ.ವಿ.ಉಮೇಶ್,ವಾಸವಿ ವಿದ್ಯಾನಿಕೇತನ ಟ್ರಸ್ಟ್‌ನ ಕೆ.ಎಸ್.ನಾಗಪ್ರದೀಪ್, ವಾಸವಿ ಯೂತ್ಸ್ಫೋರಂ ಸದಸ್ಯರು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.