ನಿತ್ಯಾನಂದ ಸ್ವಾಮಿ ಜತೆ ಡಿ.ಕೆ.ಶಿವಕುಮಾರ್‌ ಚರ್ಚೆ

Team Udayavani, Apr 20, 2018, 7:00 AM IST

Ban20041806Medn.jpg

ರಾಮನಗರ: ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಅವರನ್ನು ಭೇಟಿ ಮಾಡಿ ಚುನಾವಣೆ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆದಿದ್ದಾರೆ.

ಬುಧವಾರ ಸಂಜೆ ಬಿಡದಿಯ ನಿತ್ಯಾನಂದ ಧ್ಯಾನಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಕೆಶಿ ಅರ್ಧ ಗಂಟೆಗೂ ಹೆಚ್ಚು ಕಾಲ ನಿತ್ಯಾನಂದ ಸ್ವಾಮಿ ಅವರ ಜತೆ ಚರ್ಚಿಸಿದ್ದಾರೆ.

ನಿತ್ಯಾನಂದ ಆಶ್ರಮಕ್ಕೆ ಹೋಗಿದ್ದು ನಿಜ: ನಿತ್ಯಾನಂದ ಆಶ್ರಮಕ್ಕೆ ಹೋಗಿದ್ದು ನಿಜ. ನಿತ್ಯಾನಂದ ಆಶ್ರಮದಲ್ಲಿ ನೂರಾರು ಮತದಾರರಿದ್ದಾರೆ. ಮತ ಕೇಳಲು ಎಲ್ಲ ಕಡೆ ಭೇಟಿ ನೀಡುತಿದ್ದೇನೆ. ಹೀಗಾಗಿ ಧ್ಯಾನಪೀಠಕ್ಕೂ ಹೋಗಿದ್ದಾಗಿ ಡಿ.ಕೆ. ಶಿವಕುಮಾರ್‌ ಕನಕಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.

ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ, ಹೀಗಾಗಿ ಮರಳಿಗವಿ ಮಠ ಸೇರಿ ತಮ್ಮ ಕ್ಷೇತ್ರ ವ್ಯಾಪ್ತಿಯ ಎಲ್ಲ ಆಶ್ರಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು.
 
ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.