Ramanagara; ಕುಮಾರಸ್ವಾಮಿ ರೀಲ್ ಬಿಡ್ತಾವ್ನೆ..: ಎಚ್ ಡಿಕೆ ವಿರುದ್ಧ ಡಿ.ಕೆ ಸುರೇಶ್ ಕಿಡಿ

Team Udayavani, Feb 25, 2024, 3:50 PM IST

dk suresh

ರಾಮನಗರ: ಕುಮಾರಸ್ವಾಮಿ ರೀಲ್ ಬಿಡ್ತಾವ್ನೆ. ನಾನು ಕಲ್ಲು ಹೊಡಿತಿದ್ನೋ, ಅವನು ಕಸ ಹೊಡಿತಿದ್ನೋ ಮುಂದೆ ಮಾತನಾಡುತ್ತೇನೆ. ಅವನು ಡಬ್ಬಾ ಮಾಡಿಕೊಂಡು ನಮ್ಮತ್ರ ಬರುವವನು, ನಾವು ರೀಲ್ ಬಿಟ್ಟು ಬಂದಿರುವವರು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದರು.

ಗೃಹಲಕ್ಷ್ಮೀ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಾರೆ, ಆದರೆ ಬೆಂಗಳೂರು ಗ್ರಾಮಾಂತರಕ್ಕೆ ಡಿ.ಕೆ.ಸುರೇಶ್ ಗ್ಯಾರಂಟಿ. ನಾವು ನಮ್ಮ ಅನುದಾನ ಕೇಳಿದರೆ ಜನಸಂಖ್ಯೆ ಕಡಿಮೆ ಎನ್ನುತ್ತಾರೆ. ನಾವು ಮಕ್ಕಳು ಕಡಿಮೆ‌ ಮಾಡಿಕೊಂಡಿದ್ದೆ ತಪ್ಪಾ? ನಾವು ಜನಸಂಖ್ಯೆ ನಿಯಂತ್ರಣ ಮಾಡಿದ್ದೆ ತಪ್ಪಾ? ಉತ್ತರ ಪ್ರದೇಶದಲ್ಲಿ ಹೆಚ್ಚು ಮಕ್ಕಳು ಮಾಡಿದ್ದಾರೆಂದು ನಮ್ಮ ದುಡ್ಡನ್ನು ಅಲ್ಲಿಗೆ ಕೊಡುತ್ತೀರಾ? ಇದರ ವಿರುದ್ಧ ರಾಜ್ಯದ ಜನ ಧ್ವನಿ ಎತ್ತಬೇಕು. ನಮ್ಮ ಜನ ಉತ್ತರ ಪ್ರದೇಶಕ್ಕೆ, ಗುಜರಾತ್, ರಾಜಸ್ಥಾನಕ್ಕೆ ಹೋದರೆ ಕೆಲಸ ಕೊಡುತ್ತಾರಾ, ಕನ್ನಡಿಗರಿಗೆ ಕರ್ನಾಟಕ ಒಂದೇ. ಹಾಗಾಗಿ ನಮ್ಮ ನಾಡನ್ನು ನಾವು ಉಳಿಸಿಕೊಳ್ಳಬೇಕು ಎಂದರು.

ಇವತ್ತು ಬಿಜೆಪಿಯವರು ನನ್ನನ್ನು ರಾಷ್ಟ್ರದ್ರೋಹಿ ಎಂದರು. ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂದರು. ನಾನು ನನ್ನ ಸ್ವಂತಕ್ಕೆ ಏನನ್ನು ಕೇಳಲಿಲ್ಲ. ಕರ್ನಾಟಕದ ರೈತರಿಗೆ, ಮಹಿಳೆಯರಿಗೆ, ಜನರ ಹಣವನ್ನು ಕೇಳಿದ್ದೇನೆ. ವರ್ಷಕ್ಕೆ ಪ್ರತಿಯೊಂದು ಕುಟುಂಬ 13ಸಾವಿರ ತೆರಿಗೆ ಕಟ್ಟುತ್ತಿದೆ. ಆದರೂ ನಮಗೆ ಸಿಗಬೇಕಾದ ಅನುದಾನ ಸಿಗುತ್ತಿಲ್ಲ. ನಮ್ಮ 4 ಲಕ್ಷದ 30 ಸಾವಿರ ಕೋಟಿ ಹಣ ತರಿಗೆ ನಮಗೆ ಬರಬೇಕು. ಆದರೆ ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಿದೆ. ಆ ದುಡ್ಡನ್ನು ನಮಗೆ ಕೊಡಿ ಎಂದರೆ ಈಶ್ವರಪ್ಪ ಗುಂಡಿಕ್ಕಿ ಕೊಲ್ಲಿ ಎನ್ನುತ್ತಾರೆ. ಅವರು ಬೆಂಗಳೂರು ಕಡೆಗೆ ಬರಲಿ ನಾನೇ ಅವರನ್ನ ಭೇಟಿಯಾಗುತ್ತೇನೆ. ಕನ್ನಡಿಗರಿಗೋಸ್ಕರ ನನ್ನ ದೇಹವನ್ನೇ ಕೊಡುತ್ತೇನೆ. ಕುಮಾರಸ್ವಾಮಿ ಕೂಡಾ ಬಿಜೆಪಿ ಜೊತೆ ಸೇರಿಕೊಂಡು ವಕಾಲತ್ತು ಹಾಕುತ್ತಾನೆ ಎಂದರು.

ಬಿಡದಿಗೆ ಶೀಘ್ರದಲ್ಲೇ ಮೆಟ್ರೋ ಬರಲಿದೆ. ಬಿಡದಿಗೆ ಮೆಟ್ರೋ ತರುವುದಕ್ಕೆ ಈಗಾಗಲೇ ಟೆಂಡರ್ ಕರೆದಿದ್ದಾರೆ. ನೀವೆಲ್ಲಾ ಗ್ರೇಟರ್ ಬೆಂಗಳೂರಿನ ಒಂದು ಭಾಗ. ಹಾಗಾಗಿ ಬೆಂಗಳೂರು ಮಾದರಿಯಲ್ಲಿ ಈ ಭಾಗವನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಡಿಕೆ ಸುರೇಶ್ ಹೇಳಿದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.