ಮಾದಕ ವಸ್ತುಗಳಿಂದ ದೂರವಿರಿ
Team Udayavani, Sep 20, 2020, 3:01 PM IST
ಸಾಂದರ್ಭಿಕ ಚಿತ್ರ
ಕನಕಪುರ: ಭವ್ಯ ಭಾರತವನ್ನು ಮುನ್ನಡಸಬೇಕಾದ ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಬಿಜೆಪಿ ತಾಲೂಕು ಯುವ ಮೋರ್ಚ ಅಧ್ಯಕ್ಷ ಸುನೀಲ್ ಬೇಸರ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಡ್ರಗ್ಸ್‌ಮುಕ್ತ ಕರ್ನಾಟಕ ಅಭಿಯಾನ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಮಾದಕ ವಸ್ತುಗಳಿಂದ ದೂರವಿರಬೇಕು ಕಿವಿ ಮಾತು ಹೇಳಿದರು.
ಹಣದ ಆಸೆಗಾಗಿ ಕೆಲವರುಮಾದಕ ವಸ್ತುಗಳ ಧಂದೆ ನಡೆಸುತ್ತಿದ್ದಾರೆ. ಇದರಿಂದಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಇದರ ನಿರ್ಮೂಲನೆಗೆ ಕೈಜೋಡಿಸಬೇಕು ಆಗ ಮಾತ್ರ ಉತ್ತಮವಾದ ಸಮಾಜ ನಿರ್ಮಿಸಲು ಸಾಧ್ಯ.ಯುವಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಅಭಿಯಾನ ಆರಂಭಿಸಿದ್ದೇವೆ ಎಂದರು. ಈ ವೇಳೆ ಬಿಜೆಪಿ ಯುವ ಮೋರ್ಚದ ತಾಲೂಕು ಪ್ರಧಾನ ಕಾರ್ಯದರ್ಶಿಪ್ರದೀಪ್,ರಮೆಶ್,ಮುನಿಸಿದ್ದೇಗೌಡ, ಶಿವರಾಮು, ಮುಖಂಡರಾದ ರಮೆಶ್, ಭರತ್, ಶಿವಶಂಕರ್ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.