ಕನಸು ಸಾಕಾರಗೊಳ್ಳಲು ಶಿಕ್ಷಣ ಮುಖ್ಯ: ಪೂರ್ಣಿಮಾ

Team Udayavani, Aug 5, 2019, 5:00 PM IST

rn-tdy-3

ಚನ್ನಪಟ್ಟಣದ ಚೆನ್ನಾಂಬಿಕ ಪದವಿ ಕಾಲೇಜಿನ ಆವರಣದಲ್ಲಿ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸ್ವಾಗತ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಚನ್ನಪಟ್ಟಣ: ವಿದ್ಯಾರ್ಥಿಗಳ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಜೀವನದ ಸವಾಲುಗಳನ್ನು ಯಶಸ್ವಿಯಾಗಿಸಲು ಶಿಕ್ಷಣ ಬಹು ಮುಖ್ಯ ಸಾಧನ ಎಂದು ಚೆನ್ನಾಂಬಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪೂರ್ಣಿಮಾ ತಿಳಿಸಿದರು.

ಪಟ್ಟಣದ ಚೆನ್ನಾಂಬಿಕ ಪದವಿ ಕಾಲೇಜಿನ ಆವರಣದಲ್ಲಿ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸ್ವಾಗತ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿ, ಮಾನಸಿಕ ಮತ್ತು ದೈಹಿಕವಾಗಿ ಸದೃಢರಾದ ಯುವ ಜನತೆ, ಈ ದೇಶದ ಅತ್ಯಮೂಲ್ಯ ಸಂಪತ್ತು. ಸಮಯದ ಸದ್ಬಳಕೆಯ ಮೂಲಕ ತಮ್ಮ ಭವಿಷ್ಯದ ದಿನಗಳನ್ನು ಉಜ್ವಲಗೊಳಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಯುವಕರಿಗೆ ಜವಾಬ್ದಾರಿಯ ಅರಿವಿರಲಿ: ಕಾಲೇಜಿನ ವ್ಯವಸ್ಥಾಪಕ ಬಾಲಕೃಷ್ಣ ಮಾತನಾಡಿ, ಯುವ ಜನರಿಗೆ ಜವಾಬ್ದಾರಿಗಳ ಅರಿವಿರಬೇಕು. ಸಮಾಜಕ್ಕೆ ತನ್ನದೇ ಆದ ಕಾಣಿಕೆ ನೀಡುವ ಮೂಲಕ ತಾಯಿ ನೆಲದ ಋಣ ತೀರಿಸಬೇಕು ಎಂದರು.

ಸಮಾಜದ ನಿರೀಕ್ಷೆಗೆ ಬದ್ಧರಾಗಿ: ಪ್ರಾಂಶುಪಾಲ ವಿಜಯ್‌ ರಾಂಪುರ ಮಾತನಾಡಿ, ವಿದ್ಯಾರ್ಥಿಗಳು ಪೋಷಕರ ಹಾಗೂ ಸಮಾಜದ ನಿರೀಕ್ಷೆಗಳಿಗೆ ಬದ್ಧರಾಗಿರಬೇಕು. ಕಿರಿಯ ವಿದ್ಯಾರ್ಥಿಗಳಲ್ಲಿ ವಿಶ್ವಾಸ ವೃದ್ಧಿಸುವ ಮೂಲಕ ಹಿರಿಯ ವಿದ್ಯಾರ್ಥಿಗಳು ಮಾದರಿಯಾಗಬೇಕು. ವ್ಯಾಸಂಗದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರಿಯಾಶೀಲ ಬದುಕನ್ನು ರೂಡಿಸಿಕೊಳ್ಳಬೇಕು. ವೈಜ್ಞಾನಿಕ ಹಾಗೂ ವೈಚಾರಿಕ ನಿಲುವನ್ನು ಹೊಂದುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಹೇಳಿದರು.

ಪ್ರತಿಭಾವಂತರಿಗೆ ಸನ್ಮಾನ: ಈ ಸಂದರ್ಭದಲ್ಲಿ ಅಂತಿಮ ಬಿ.ಕಾಂ ಪದವಿ ಪರೀಕ್ಷೆಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿ ಸಾಧನೆಗೈದ 16 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಜಾನಪದ ಗಾಯಕ ಚೌ.ಪು.ಸ್ವಾಮಿ, ಉಪನ್ಯಾಸಕರಾದ ಜಿ.ಕೆ. ಸೀಮಾ, ಎಚ್.ಕೆ.ದಿನೇಶ್‌, ಸಿ.ಜಗದೀಶ್‌, ಕೆ.ಸಿ. ರಕ್ಷಿತಾ, ಅಮ್ರೀನ್‌, ಜ್ಯೋತಿ, ಶಾಹಿಸ್ತಾ ಹಾಜರಿದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.