Channapatna ಅಪ್ಪಕೆರೆಯಲ್ಲಿ ಗಜಪಡೆಯ ನೀರಾಟ; ನೋಡಲು ಜನರ ದಂಡು

Team Udayavani, Aug 23, 2023, 11:17 AM IST

Channapatna ಅಪ್ಪಕೆರೆಯಲ್ಲಿ ಗಜಪಡೆಯ ನೀರಾಟ; ನೋಡಲು ಜನರ ದಂಡು

ರಾಮನಗರ: ಜಿಲ್ಲೆಯ ಚನ್ನಪಟ್ಟಣ ನಗರ ಸಮೀಪದ ಅಪ್ಪಕೆರೆ ಗ್ರಾಮದ ಕೆರೆಯಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಗಜಪಡೆಯ ನೀರಾಟ ನೋಡಲು ಜನರು ಮುಗಿಬಿದ್ದಿದ್ದಾರೆ.

ತೆಂಗಿನ ಕಲ್ಲಿ ಅರಣ್ಯ ಪ್ರದೇಶದಿಂದ ನಗರದತ್ತ ಬಂದಿರುವ ಗಜಪಡೆಯು ಚನ್ನಪಟ್ಟಣ ನಗರದಿಂದ ಕೇವಲ 1 ಕಿ.ಮೀ ದೂರದಲ್ಲಿ ಬೀಡುಬಿಟ್ಟಿವೆ.

ಇದನ್ನೂ ಓದಿ:Chandrayaan 3: ಶಿಶಿರನ ಮೇಲಿನ ನೀರನ್ನು ಯಾಕೆ ಹುಡುಕಬೇಕು? ಅದಕ್ಕೆ ಯಾಕಿಷ್ಟು ಮಹತ್ವ?

ಅಪ್ಪಕೆರೆ‌ ಕೆರೆಯಲ್ಲಿ ಆರು ಆನೆಗಳಿದ್ದು, ನಗರದತ್ತ ಬಂದ ಆನೆಗಳನ್ನು ಕಂಡು ಚನ್ನಪಟ್ಟಣದ ಜನತೆ ‌ ಭಯಭೀತರಾಗಿದ್ದಾರೆ.

ಸ್ಥಳಕ್ಕೆ‌ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳ ಸಮೀಪ ಹೋಗದಂತೆ ಜನರಿಕೆ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆ ಕಾಡಾನೆಗಳನ್ನ ಕಾಡಿಗಟ್ಟಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಅಲ್ಲಿಯವರೆಗೆ ಕೆರೆಯಲ್ಲೇ ಗಜಪಡೆ ವಾಸ್ತವ್ಯ ಹೂಡುವಂತೆ ನೋಡಿಕೊಳ್ಳುವುದಾಗಿ ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.