ಪರೀಕ್ಷೆಯನ್ನು ಸ್ಪರ್ಧಾತ್ಮಕವಾಗಿ ಎದುರಿಸಿ

Team Udayavani, Feb 9, 2020, 4:01 PM IST

rn-tdy-1

ಚನ್ನಪಟ್ಟಣ: ಮುಂಬರುವ ಎಸ್‌ಎಸ್‌ ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳು ಸನ್ನಧ ರಾಗಬೇಕೆಂದು ತಾಲೂಕು ತಹಶೀಲ್ದಾರ್‌ ಸುದರ್ಶನ್‌ ಹೇಳಿದರು.

ಪಟ್ಟಣದ ಎಲೇಕೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದ್ದ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಒಂದು ದಿನದ ಪುನರ್ಬಲನ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಓದಿನ ಕಡೆ ಹೆಚ್ಚು ಗಮನ ನೀಡಬೇಕು. ಪೋಷಕರು ಮಕ್ಕಳ ಮೇಲೆ ಯಾವುದೇ ರೀತಿಯ ಒತ್ತಡನೀಡಬಾರದು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆಯನ್ನು ಸ್ಪರ್ಧಾತ್ಮಕವಾಗಿ ತಗೆದುಕೊಂಡು ಭಯ ಅಂಜಿಕೆ ಬಿಟ್ಟು ಶಾಲೆಯಲ್ಲಿ ಶಿಕ್ಷಕರು ನೀಡಿದ ಬೋಧನೆಯನ್ನು ಸಮರ್ಥವಾಗಿ ತಮ್ಮ ಜಾnಪಕ ಶಕ್ತಿಯಲ್ಲಿಇಟ್ಟುಕೊಂಡು ಮನನ ಮಾಡಿ ಕೊಳ್ಳಬೇಕು ಎಂದರು. ಪರಿಶ್ರಮವನ್ನು ವಿದ್ಯಾಭ್ಯಾಸದ ಕಡೆ ಗಮನ ನೀಡಿದಾಗ ಮಾತ್ರ ನಿಮ್ಮ ಮುಂದಿನ ಭವಿಷ್ಯವು ಉಜ್ವಲವಾಗಲು ಸಾಧ್ಯ. ಇಲ್ಲದಿದ್ದರೆ, ನಿಮ್ಮ ಭವಿಷ್ಯ ಡೋಲಾಯಮಾನವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು.

ವಿದ್ಯಾರ್ಥಿಗಳಿಗೆ ಸುಲಭವಾಗಿ ಪರೀಕ್ಷೆ ಎದುರಿಸುವ ಸಾಮರ್ಥ್ಯವನ್ನು ಶಿಕ್ಷಕರು ತುಂಬಬೇಕು ಎಂದು ತಾಪಂ ಅಧ್ಯಕ್ಷ ಎಚ್‌.ರಾಜಣ್ಣ ತಿಳಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅ ಧಿಕಾರಿ ಬಸವರಾಜು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸಿ.ಆರ್‌.ಪಿ.ರಾಜಶೇಖರ್‌, ವಸತಿ ಮೇಲ್ವಿಚಾರಕ ಅರುಣ್‌ಕುಮಾರ್‌, ಮುಖ್ಯ ಶಿಕ್ಷಕ ಸತೀಶ್‌ ಹಾಗೂ ಮುಖಂಡರು, ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.