![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 3, 2020, 6:37 AM IST
ರಾಮನಗರ: ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸೇರಿ ದೇಶದ ಜನರು ಒಂದೆಡೆ ಕೆಲಸಗಳಿಲ್ಲದೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ - ಡಿಸೇಲ್ ಬೆಲೆ ದಿನೇ ದಿನೆ ಹೆಚ್ಚಿಸುತ್ತಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗದ ಕಾಂಗ್ರೆಸ್ ಅಧ್ಯಕ್ಷ ನಾಗಮಂಗಲ ಅಪ್ಪಣ್ಣ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಜಾಲಿಗೆ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾ ರಂಭ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯಾಧ್ಯಕ್ಷರಾಗಿರುವುದರಿಂದ ಹೊಸ ಶಕ್ತಿ ಬಂದಿದೆ. ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿರುವು ದರಿಂದ ರಾಜ್ಯದಲ್ಲಿ ಹೊಸ ಚೈತನ್ಯ ಮೂಡಲಿದೆ. ಅವರೊಬ್ಬ ಸಮರ್ಥ ಮತ್ತು ಪ್ರಭಾವಶಾಲಿ ನಾಯಕತ್ವ ಗುಣ ಹೊಂದಿದ್ದಾರೆ. ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕು.
ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸವಿಲ್ಲದೇ ಜನರಿಗೆ ಆರ್ಥಿಕ ಸಂಕಷ್ಟ ಸಂಘಟಿಸಿ, ಚುನಾವಣೆಯಲ್ಲಿ ಹೆಚ್ಚು ಮತ ಪಡೆದು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಸದಸ್ಯ ಶ್ರೀರಾಮಯ್ಯ, ಮುಖಂಡ ವಿಜಯ್ ಕುಮಾರ್, ಸುಬ್ಬಣ್ಣ, ಸುಬ್ರಮಣಿ, ಬಸವರಾಜು ಇದ್ದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್‌ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.