Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Team Udayavani, Oct 18, 2024, 7:45 AM IST
ಕನಕಪುರ: ಪ್ರವಾಸಕ್ಕೆಂದು ಹೋಗಿದ್ದ ರೂರಲ್ ಪಿಯು ಕಾಲೇಜಿನ ಉಪನ್ಯಾಸಕರೇ ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗಕ್ಕೆ ವಿದ್ಯಾರ್ಥಿನಿಯರು ದೂರು ಸಲ್ಲಿಸಿದ್ದಾರೆ.
ಅ. 5ರಿಂದ 10ರ ವರೆಗೆ 5 ದಿನ ರೂರಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು. 9ರಂದು ಪ್ರವಾಸ ಮುಗಿಸಿ ರಾತ್ರಿ ಉಳಿದಿದ್ದ ಮಡಿಕೇರಿ ಪ್ರವಾಸಿ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ರೂಂನಲ್ಲಿ ಮದ್ಯಪಾನ ಮಾಡಿಸಿ ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡಿದ್ದಲ್ಲದೆ ಉಪನ್ಯಾಸಕ ಲಕ್ಷ್ಮೀಶ್ ಹಾಗೂ ವಿಶ್ವನಾಥ್ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.
ವಿದ್ಯಾರ್ಥಿನಿಯರ ರಕ್ಷಣೆಗೆ ಹೋದ ಅಟೆಂಡರ್‌ಗೆ ಉಪನ್ಯಾಸಕ ಬೈದು ಕಳುಹಿಸಿದ್ದಾರೆ. ಉಪನ್ಯಾಸಕಿಯೂ ಸ್ಪಂದಿಸಿಲ್ಲ ಎಂದು ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.