ರಾಮನಗರ:ಅರಣ್ಯ ರಕ್ಷಕರ ಗುಂಡಿಗೆ ಬೇಟೆ ನಿರತ ಯುವಕ ಬಲಿ
Team Udayavani, Mar 16, 2017, 11:28 AM IST
ಕನಕಪುರ : ಇಲ್ಲಿನ ಉಯ್ಯಂಬಳ್ಳಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬಂದಿಗಳು ಹಾರಿಸಿದ ಗುಂಡಿಗೆ ಬೇಟೆ ನಿರತ ಯುವಕನೊಬ್ಬ ಬಲಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ದೊಡ್ಡಾಲಹಳ್ಳಿ ನಿವಾಸಿ ಗುರು (24 )ಬಲಿಯಾದ ಯುವಕ ಎಂದು ತಿಳಿದು ಬಂದಿದೆ. ಗುರು ನಾಲ್ವರು ಸ್ನೇಹಿತರೊಂದಿಗೆ ಮಾರಕಾಸ್ತ್ರಗಳ ಸಮೇತ ಬೇಟೆಗೆ ತೆರಳಿದ್ದ ಎಂದು ವರದಿಯಾಗಿದೆ.
ಗುಂಡು ಗುರು ಎದೆಗೆ ತಗುಲಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಉಳಿದ ಮೂವರು ಘಟನೆ ನಡೆದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.
ಅರಣ್ಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.