ಗೋಮಾಳದಲ್ಲಿ ಸ್ಮಶಾನಕ್ಕೆ ಜಾಗ ನೀಡಿ

Team Udayavani, Nov 20, 2021, 6:21 PM IST

25space

ರಾಮನಗರ: ತಾಲೂಕಿನ ಮೆಳೇಹಳ್ಳಿ ಗ್ರಾಮದಲ್ಲಿ ರೈತ ಮಹಿಳೆಗೆ ಸೇರಿದ ಕೃಷಿ ಭೂಮಿಯನ್ನು ಸ್ಮಶಾನಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ತಾಲೂಕು ಮತ್ತು ಜಿಲ್ಲಾಡಳಿತದ ಉದ್ದೇಶಕ್ಕೆ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿಚಾರದಲ್ಲಿ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವ ಕುಮಾರ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಸಾರ್ವಜನಿಕ ಸ್ಮಶಾನಕ್ಕಾಗಿ ಸರ್ಕಾರಿ ಗೋಮಾಳದ ಜಾಗವನ್ನು ಗುರುತಿಸು ವಂತೆ ಅವರು ಮನವಿ ಮಾಡಿದ್ದಾರೆ.

ಭೂ ಸ್ವಾಧೀನಕ್ಕೆ ಸಂಚು

ಈ ಸಂಬಂಧ ಸುದ್ದಿಗಾರರ ಬಳಿ ಮಾತನಾಡಿದ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವ ಕುಮಾರ್‌, ಮೆಳೇಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 257ರಲ್ಲಿ ಸಾಕಮ್ಮ ಎಂಬ ರೈತ ಮಹಿಳೆಯ ಹೆಸರಿನಲ್ಲಿ ತುಂಡು ಕೃಷಿ ಭೂಮಿಯಿದೆ. ಇಲ್ಲಿ 60 ವರ್ಷದ ಮಾವಿನ ಮರಗಳು ಇವೆ. ಸ್ಮಶಾನದ ನೆಪವೊಡ್ಡಿ ವಶ ಪಡಿಸಿಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

ಮೆಳೇಹಳ್ಳಿ ಗ್ರಾಮದ ಸುತ್ತಮುತ್ತ ಬೇಕಾ ದಷ್ಟು ಗೋಮಾಳ ಇದೆ. ಅದನ್ನು ಸರ್ವೆ ಮಾಡಿ ಸ್ಮಶಾನಕ್ಕೆ ವಿಶಾಲವಾದ ಜಾಗವನ್ನು ಗೊತ್ತು ಪಡಿಸಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ತಮ್ಮ ಸಂಘಟನೆಯ ಮನವಿಗೆ ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ ಎಂದರು.

ಈ ಸಂದರ್ಭದಲ್ಲಿ ನೊಂದ ಮಹಿಳೆ ಸಾಕಮ್ಮ, ಸಂಘಟನೆ ಮುಖಂಡರಾದ ಗುರುವಯ್ಯ, ನಂಜುಂಡಯ್ಯ, ಹೆಜ್ಜಾಲಮೂರ್ತಿ, ಎಸ್‌.ಎಂ.ದೇವರಾಜು, ನರಸಿಂಹಮೂರ್ತಿ, ಮೂಡಲಗಿರಿ, ಕುಮಾರಿ, ಕಿರಣ್‌, ಮುದ್ದಯ್ಯ, ಶಿವಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.