ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

Team Udayavani, Jul 27, 2021, 4:36 PM IST

ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

ರಾಮನಗರ: ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಕರಗ ಮಹೋತ್ಸವದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಿರ್ಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಕಾಂಗ್ರೆಸ್ ಸಾಫ್ಟ್ ಆಗಿದೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ಸಂಸತ್ ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್ ಪಕ್ಷದ ಮುಖವಾಡ ಬಯಲುಗೊಳಿಸಿ: ಸಂಸದರಿಗೆ ಮೋದಿ

ಆ ಪಕ್ಷದಲ್ಲೊಬ್ಬರು (ಕಾಂಗ್ರೆಸ್‍) ಸಿಎಂ ಸ್ಥಾನಕ್ಕೆ ಟವಲ್ ಹಾಸಿಕೊಂಡು ಕುಳಿತಿದ್ದಾರಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನುದ್ದೇಶಿಸಿ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಯಡಿಯೂರಪ್ಪ ಒಬ್ಬ ಭ್ರಷ್ಟ ಸಿಎಂ ಆಗಿದ್ದರು, ಮುಂದೆಯೂ ಭ್ರಷ್ಟ ಮುಖ್ಯಮಂತ್ರಿಯೇ ಬರ್ತಾರೆ. ಬಿಜೆಪಿಯಿಂದ ಒಳ್ಳೆಯ ಮುಖ್ಯಮಂತ್ರಿಯನ್ನು ನೋಡೋಕೆ ಸಾಧ್ಯವಿಲ್ಲ ಎಂದು ಟೀಕೆ ಮಾಡ್ತಾರೆ. ಇನ್ನೊಂದು ಕಡೆ ಯಡಿಯೂರಪ್ಪ ಅವರ ನಿರ್ಗಮನದ ವಿಚಾರದಲ್ಲಿ ಬಿಜೆಪಿ ಪಕ್ಷದ ಹೈಕಮಾಂಡ್ ವಿರದ್ದವೂ ಮಾತನಾಡುತ್ತಾರೆ. ಇವೆಲ್ಲ ಆ ಸಮಾಜದ (ವೀರಶೈವ-ಲಿಂಗಾಯತ) ಅನುಕಂಪ ಗಿಟ್ಟಿಸಿಕೊಳ್ಳುವ ರಾಜಕೀಯ ಕುತಂತ್ರ ನಡೆಗಳು ಎಂದರು.

ಮುಂದಿನ ಮುಖ್ಯಮಂತ್ರಿಗಳು ಯಾರಾಗ ಬೇಕು ಎಂಬುದನ್ನು ಆ ಪಕ್ಷದ (ಬಿಜೆಪಿ) ಹೈಕಮಾಂಡ್ ನಿರ್ಧರಿಸುತ್ತದೆ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kambala

Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.