ದೇಶಕ್ಕಾಗಿ ಹೋರಾಟ ಮಾಡಿರುವವರ ಬಗ್ಗೆ ಗೌರವದಿಂದ ಮಾತನಾಡಬೇಕು : ಎಚ್ ಡಿ ಕೆ
ಸಿ.ಟಿ ರವಿ ಹಾಗೂ ಪ್ರಿಯಾಂಕ್ ಖರ್ಗೆ ಗೆ ಎಚ್ ಡಿ ಕೆ ಪರೋಕ್ಷ ಟಾಂಗ್
Team Udayavani, Aug 16, 2021, 2:25 PM IST
ರಾಮನಗರ: ಸಿ.ಟಿ.ರವಿ ಮತ್ತು ಪ್ರಿಯಾಂಕ ಖರ್ಗೆ ಹೇಳಿಕೆಯನ್ನು ಗಮನಿಸಿದ್ದೇನೆ ದೇಶಕ್ಕಾಗಿ ಹೋರಾಟ ಮಾಡಿರುವವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದು ನೆಹರು ವಿಚಾರವಾಗಿ ಹೇಳಿಕೆ ನೀಡಿದ ಸಿ.ಟಿ.ರವಿ ಹಾಗೂ ವಾಜಪೇಯಿ ಬಗ್ಗೆ ಹೇಳಿಕೆ ನೀಡಿದೆ ಪ್ರಿಯಾಂಕ ಖರ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕೆ. ಟಾಂಗ್ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅವರವರ ವೈಯಕ್ತಿಕ ವಿಚಾರಗಳೇ ಬೇರೆ, ನೆಹರು ಅವರು, ಇಂದಿರಾ ಗಾಂಧಿಯವರು, ವಾಜಪೇಯಿ ರವರ ಬಗ್ಗೆ ಲಘುವಾಗಿ ಮಾತನಾಡಬಾರದು. ನೆಹರುರವರು ಈ ದೇಶಕ್ಕೆ ಅವರದ್ದೆ ಆದ ಕೊಡುಗೆ ಕೊಟ್ಟಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯ ವಿಚಾರದಲ್ಲಿ ಅತಿಹೆಚ್ಚು ಜೈಲುವಾಸವನ್ನು ನೆಹರು ಅನುಭವಿಸಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ಅಡಕೆ ಕೊಳೆಯಿಂದ ಬೇಸತ್ತ ಬೆಳೆಗಾರರು : ಹೊಸ ಸಂಶೋಧನೆಗಳಿಗೆ ತೀವ್ರ ಒತ್ತಾಯ
ಸ್ವಾತಂತ್ರ್ಯ ಬಂದ ನಂತರವೂ ಹಲವು ಸವಾಲುಗಳಿತ್ತು. ಪ್ರಧಾನಮಂತ್ರಿಯಾಗಿದ್ದ ವೇಳೆ ಹಲವು ಸವಾಲುಗಳನ್ನ ಎದುರಿಸಿದ್ದಾರೆ. ಪಾಕಿಸ್ತಾನದಿಂದ ಬಂದ ನಿರಾಶ್ರಿತರ ವಿಚಾರದಲ್ಲಿ ನೆಹರುರವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕೃಷಿ ವಲಯ, ಕೈಗಾರಿಕಾ ವಲಯದಲ್ಲಿ ಅವರ ಕೊಡುಗೆ ದೊಡ್ಡದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ದೇಶದ ನಾಯಕರ ಬಗ್ಗೆ ಲಘುವಾಗಿ ಮಾತನಾಡಬೇಡಿ. ಇದರಿಂದ ನಮ್ಮ ದೇಶಕ್ಕೆ ಅಪಮಾನ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ : ಕೊಟ್ಟ ಮಾತಿನಂತೆ ಪಿವಿ ಸಿಂಧು ಜೊತೆ ಐಸ್ ಕ್ರಿಮ್ ಸವಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.