Haralikare incident: ಮೃತ ವ್ಯಕ್ತಿಯ ಮಗಳಿಗೆ ಕೆಲಸ ನೀಡಲು ಡಿಕೆಶಿ ಸೂಚನೆ
Team Udayavani, Dec 17, 2023, 12:13 PM IST
ರಾಮನಗರ: ಜಿಲ್ಲೆಯ ಹರಳಿಕರೆ ದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ ವಿಚಾರವನ್ನು ಅರಣ್ಯಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ.
ಹರಳಿಕರೆ ದೊಡ್ಡಿ ಗ್ರಾಮದ ತಿಮ್ಮಪ್ಪ (64) ಮುಂಜಾನೆ ಜಮೀನಿಗೆ ತೆರಳಿದ ವೇಳೆ ಒಂಟಿ ಸಲಗ ದಾಳಿ ಮಾಡಿದೆ.
12 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಡಿಸಿಎಂ ಗೆ ಮಾಹಿತಿ ನೀಡಿದರು.
ಮೃತರ ಕುಟುಂಬಕ್ಕೆ ಪರಿಹಾರ ನೀಡಿ, ಬ್ಯಾರಿಕೇಡ್ ಅಳವಡಿಸಿ. ಜತೆಗೆ ಆ ಹೆಣ್ಣು ಮಗಳಿಗೆ ನಿಮ್ಮ ಇಲಾಖೆಯಲ್ಲಿ ಕೆಲಸ ನೀಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.