ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ
Team Udayavani, Oct 31, 2024, 3:00 PM IST
ರಾಮನಗರ: ಚನ್ನಪಟ್ಟಣ ಉಪಚುನಾವಣಾ (Channapatna Bypoll) ಅಖಾಡ ರಂಗೇರುತ್ತಿದೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (C P Yogesgwar) ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಚುನಾವಣಾ ಪ್ರಚಾರದಲ್ಲಿ ತೊಡಗಿರುವ ನಿಖಿಲ್ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ.
ಚನ್ನಪಟ್ಟಣ ಕನ್ನಮಂಗಲ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ “ನಾನು ರಾಜಕೀಯ ಕುತಂತ್ರದಿಂದ ಸೋತೆ” ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾದರು.
ಸಾಕಷ್ಟು ನೋವುಗಳಿವೆ. ಜನರು ನನ್ನ ಪರವಾಗಿದ್ದಾರೆ, ಆದರೆ ರಾಜಕೀಯದ ಷಡ್ಯಂತ್ರಕ್ಕೆ ಎರಡು ಚುನಾವಣೆಯಲ್ಲೂ ಪೆಟ್ಟು ತಿಂದು ನೋವಿನಿಂದಿದ್ದೆ. ಆದರೆ ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಭಾವುಕರಾದರು.
ಈ ವೇಳೆ ಸೇರಿದ ಜನರು, ದೇವೇಗೌಡರ ಮೊಮ್ಮಗ ಕಣ್ಣೀರು ಹಾಕಲು ಚನ್ನಪಟ್ಟಣದ ಜನತೆ ಬಿಡಲಾರರು, ಮೂರನೇ ಬಾರಿಗೆ ಗೆಲುವು ಸಾಧಿಸಲಿದ್ದೀರಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್ ಹೆಸರು
Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ
MUST WATCH
ಹೊಸ ಸೇರ್ಪಡೆ
Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Amaran: ಮೇಜರ್ ಮುಕುಂದ್ ಆಗಿ ತೆರೆ ಮೇಲೆ ಜೀವಿಸಿದ ಶಿವಕಾರ್ತಿಕೇಯನ್: ಹೇಗಿದೆ ಸಿನಿಮಾ?
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.