ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು
Team Udayavani, Apr 7, 2022, 10:22 PM IST
ರಾಮನಗರ: ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಗರದ ಹೊರವಲಯದ ಬಸವನಪುರ ಗೇಟ್ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಒಬ್ಬ ಮೃತ ಪಟ್ಟಿದ್ದಾನೆ.
ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಮೃತ ಪಟ್ಟಿರುವ ವ್ಯಕ್ತಿ.
ಎರಡು ಕಾರುಗಳಲ್ಲಿ ಮೈಸೂರಿನಿಂದ ಬೆಂಗಳೂರು ಕಡೆಗೆ ದೀಪಕ್ ಮತ್ತು ಸ್ನೇಹಿತರು ಪ್ರಯಾಣಿಸುತ್ತಿದ್ದರು.
ಅತಿ ವೇಗವಾಗಿ ಚಲಿಸುತ್ತಿದ್ದ ದಿಲೀಪ್ ಇದ್ದ ಕಾರು ರಾಮನಗರ ನಗರ ವ್ಯಾಪ್ತಿಯನ್ನು ದಾಟುವ ವೇಳೆಯೂ ವೇಗ ನಿಯಂತ್ರಿಸಿರಲಿಲ್ಲ.
ಈ ವೇಳೆ ಬಸವನಪುರ ಗ್ರಾಮದ ಬಳಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದರು. ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಕಾರು ತಡೆಯಲು ಮುಂದಾದರು. ಪೊಲೀಸರನ್ನು ಕಂಡ ಕಾರಿನ ಚಾಲಕ ಯೂ ಟರ್ನ್ ತೆಗೆದುಕೊಂಡು ಬಸವನ ಪುರ ಗ್ರಾಮದ ರಸ್ತೆಗೆ ತಿರುಗಿಸಿದ್ದಾರೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಸಾವನ್ನು ಅಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕ ರಾಮನಗರ ಎಸ್ ಪಿ ಸಂತೋಷ್ ಬಾಬು ಭೇಟಿ ಕೊಟ್ಟು ಪರಿಶೀಲನೆ ಉಳಿದ ಮೂವರು ಪೊಲೀಸರು ವಶದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.