ವಿದ್ಯುತ್ ಕಣ್ಣಾಮುಚ್ಚಾಲೆ, ನಾಗರಿಕರು ಗರಂ
Team Udayavani, Apr 28, 2021, 6:30 PM IST
ರಾಮನಗರ: ಕೆಲವು ದಿನ ಗ ಳಿಂದ ವಿದ್ಯುತ್ ಪೂರೈಕೆಯ ಲ್ಲಿ ವ್ಯತ್ಯಯವಾಗುತ್ತಿದ್ದು, ಮುನ್ಸೂ ಚನೆಯನ್ನು ನೀಡದ ಬೆಸ್ಕಾಂ ವಿರುದ್ಧ ನಾಗರೀಕರು ಕಿಡಿ ಕಾರಿದ್ದಾರೆ.
ಬೆಸಿಗೆ ಇದೆ ನಿಜ. ಲೋಡ್ ಶೆಡ್ಡಿಂಗ್ ಸಾಮಾನ್ಯ. ಆದರೆ ಈ ಬಗ್ಗೆ ಬೆಸ್ಕಾಂ ಅಧಿ ಕಾ ರಿ ಗಳು ಜನ ಸಾ ಮಾ ನ್ಯರ ಗಮನಕ್ಕೆ ಈ ವಿಚಾ ರವನ್ನು ತರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕಾರಣ ಕರ್ಫ್ಯೂ ಇದ್ದು, ಮನೆಯಲ್ಲೇ ಇರ ಬೇ ಕಾಗಿದೆ. ಮನೆ ಯಿಂದ ಹೊರಗೂ ಬರು ವಂತಿಲ್ಲ. ಬೇಸಿಗೆ ದಗೆ ಫ್ಯಾನ್, ಟಿವಿಗೆ ತೊಡಕಾಗಿದೆಯೆಂದು ನಾಗರಿಕರು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.