ಗುರಿ ಸಾಧನೆಗೆ ಮಾಹಿತಿ ತಂತ್ರಜ್ಞಾನ ಅವಶ್ಯ

Team Udayavani, Jun 24, 2019, 12:09 PM IST

rn-tdy-2..

ಲಕ್ಷ್ಮೀಪುರ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ವಿಜ್ಞಾನ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ಟಿ.ಜಿ.ಶ್ರೀನಿಧಿ ತಾವು ರಚಿಸಿದ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು.

ರಾಮನಗರ: ತಂತ್ರಜ್ಞಾನಕ್ಕೆ ಭಾಷೆ ಹಂಗಿಲ್ಲ. ನಾವೀಗ ಮೊಬೈಲು ಮತ್ತು ಕಂಪ್ಯೂಟರ್‌ಗಳ ಕಾರ್ಯಚಟುವಟಿಕೆ ಒಂದೇ ಆಗಿರುವ ಪ್ರಪಂಚದಲ್ಲಿದ್ದೇವೆ. ಗ್ರಾಹಕರಿಗೆ ಬೇಕಾದ ಭಾಷೆಯಲ್ಲಿಯೇ ಬಹುರಾಷ್ಟ್ರೀಯ ಕಂಪನಿಗಳೂ ವ್ಯವಹರಿಸುವ ಕಾಲದಲ್ಲಿದ್ದೇವೆ ಎಂದು ಇ-ಜ್ಞಾನ ಟ್ರಸ್ಟಿನ ಸಂಸ್ಥಾಪಕ ಕಾರ್ಯದರ್ಶಿ, ಲೇಖಕ ಟಿ.ಜಿ.ಶ್ರೀನಿಧಿ ಹೇಳಿದರು.

ತಾಲೂಕಿನ ಲಕ್ಷ್ಮೀಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ‘ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

ಮಾಹಿತಿ ತಂತ್ರಜ್ಞಾನದ ಲಾಭ ಪಡೆಯುವಂತೆ ತಿಳಿಸಿದ ಅವರು ಯುವ ಸಮೂಹ ವಾಟ್ಸಪ್‌, ಫೇಸ್‌ಬುಕ್‌ ನಲ್ಲಿ ಕಾಲಹರಣ ಮಾಡುವ ಬದಲೂ ಜ್ಞಾನಾರ್ಜನೆಗೆ ಮತ್ತು ತಮ್ಮ ನಿರ್ಧಿಷ್ಟ ಗುರಿ ಸಾಧನೆಗೆ ಪೂರಕವಾಗುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ವಿವಿಧ ಸಾಫ್ಟ್ವೇರ್‌ ಅಪ್ಲಿಕೇಷನ್‌:ಕಂಪ್ಯೂಟರ್‌ ಮತ್ತು ಮೊಬೈಲ್ಗೆ ಹೋಲಿಸಿ ದರೆ ಕಾರ್ಯಚಟುವಟಿಕೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಂತ್ರಜ್ಞಾನದ ಸೌಲಭ್ಯ ಹಳ್ಳಿಗಳಿಗೆ ವ್ಯಾಪಿಸುತ್ತಿರುವುದರಿಂದ ಸ್ಥಳೀಯ ಭಾಷೆಗಳೂ ಮೊಬೈಲ್, ಇಂಟರ್ನೆಟ್‌ನಲ್ಲಿ ಮಹತ್ವ ಪಡೆಯು ವಂತಾಗಿದೆ. ಕನ್ನಡ ಭಾಷೆಯಲ್ಲಿ ಕೆಲಸ ಮಾಡುವ ಅನೇಕ ಸಾಫ್ಟ್ವೇರ್‌ ಗಳು, ಅಪ್ಲಿಕೇಷನ್‌ ಗಳು ಆವಿಷ್ಕಾರವಾಗಿವೆ. ಕನ್ನಡದ ಮೂಲಕ ಇನ್ನು ಪರಿಣಾಮಕಾರಿಯಾಗಿ ತಂತ್ರಜ್ಞಾನವನ್ನು ಅಭಿ ವೃದ್ಧಿಪಡಿಸುವ ಕಾರ್ಯವಾಗುತ್ತಿದೆ. ವಿದ್ಯಾರ್ಥಿ ಗಳು ತಮ್ಮ ಗುರಿ ಸಾಧನೆಗೆ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಾಹಿತಿ ಅಗತ್ಯ:ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಜಿ.ದಯಾನಂದ ಮಾತನಾಡಿ, ಪಠ್ಯದ ಜತೆಗೆ ಸಾಮಾನ್ಯ ಜ್ಞಾನ ಮತ್ತು ತಂತ್ರಜ್ಞಾನಗಳ ಬಗ್ಗೆಯೂ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಕೊಡಿಸುವ ಕಾರ್ಯವಾಗ ಬೇಕೆಂಬ ಉದ್ದೇಶದಿಂದ ತಿಂಗಳಿಗೊಂದು ಕಾರ್ಯಕ್ರಮ ರೂಪಿಸುವ ನಿರ್ಧಾರ ಮಾಡ ಲಾಗಿದೆ. ಮೊದಲ ಕಾರ್ಯಕ್ರಮವನ್ನು ಕನ್ನಡ ಭಾಷೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಗ್ಗೆ ಸಾಧನೆ ಮಾಡಿರುವ ಟಿ.ಜಿ.ಶ್ರೀನಿಧಿ ಅವರನ್ನು ಕರೆಯಿಸಲಾಗಿದೆ ಎಂದರು.

ಪುಸ್ತಕಗಳ ಕೊಡುಗೆ:ವಿಜ್ಞಾನ ಟ್ರಸ್ಟ್‌ ಮೂಲಕ ಟಿ.ಜಿ.ಶ್ರೀನಿಧಿ ಅವರು ಕಾಲೇಜು ಗ್ರಂಥಾಲಯಕ್ಕೆ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿ ಕೆಲ ಅಮೂಲ್ಯ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಉಪನ್ಯಾಸಕ ನವೀನ್‌ ಹಳೇಮನೆ ಕಾರ್ಯ ಕ್ರಮ ನಿರ್ವಹಿಸಿದರು. ಉಪನ್ಯಾಸಕರಾದ ಅನ್ಸರ್‌ ವುಲ್ಹಖ್‌, ಹನುಮಂತರಾಯ, ವಿಜಯಲಕ್ಷ್ಮಿ, ತುಳಸೀರಾಮಶೆಟ್ಟಿ, ಶಿಲ್ಪಿ ಇದ್ದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.