ಶಕ್ತಿ ಯೋಜನೆಯಲ್ಲಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುತ್ತೇವೆ: ಸಚಿವ ರಾಮಲಿಂಗಾರೆಡ್ಡಿ
Team Udayavani, Jun 26, 2023, 5:12 PM IST
ರಾಮನಗರ: ರಾಜ್ಯದಲ್ಲಿ 24 ಸಾವಿರ ಬಸ್, 1.54 ಸಾವಿರ ಟ್ರಿಪ್ ಗಳಿದೆ. ಸದ್ಯ ಬೆಂಗಳೂರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾವುದೇ ಸಮಸ್ಯೆಯಿಲ್ಲ. ಧಾರ್ಮಿಕ ಕ್ಷೇತ್ರ ಸೇರಿ ಕೆಲ ಕಡೆಗಳಲ್ಲಿ ಸಮಸ್ಯೆಯಿದೆ. ಸಮಸ್ಯೆ ಇರುವ ಕಡೆ ಬಗೆಹರಿಸುವ ಕೆಲಸವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಕಾರ್ಯಕ್ರಮವಾದಾಗ ಜನ ಹೆಚ್ಚಾಗಿ ಬರುವುದು ಸಹಜ. ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತದೆ ಎಂದರು.
ಇದನ್ನೂ ಓದಿ:ಬಂಕ್ ಮಾಲೀಕನಿಗೆ ಲಕ್ಷಾಂತರ ರೂ ಬಾಕಿ: ವ್ಯಕ್ತಿಯನ್ನು ಅರೆಬೆತ್ತಲೆ ಕೂರಿಸಿದ ಬಂಕ್ ಮ್ಯಾನೇಜರ್
ಶಕ್ತಿ ಯೋಜನೆ ಯಶಸ್ವಿಯಾಗಿ ಸಾಗುತ್ತಿದೆ. ಇನ್ನು ಮೂರು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ಕೊಡುತ್ತೇವೆ. ಅಲ್ಲಿಯವರೆಗೂ ತಮ್ಮ ದಾಖಲಾತಿ ತೋರಿಸಿ ಓಡಾಟ ಮಾಡಬಹುದು. ಅಲ್ಲದೇ ಗೃಹಜ್ಯೋತಿಗೂ ಅರ್ಜಿ ಸಲ್ಲಿಕೆಯಾಗುತ್ತಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಗೂ ಅರ್ಜಿ ಸ್ವೀಕರಿಸಲಾಗುತ್ತದೆ. ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಯೋಜನೆ ಜಾರಿ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ
By Election: ಸಿ.ಪಿ.ಯೋಗೇಶ್ವರ್ ಬಾಯಿ ಮಾತಿನ ಭಗೀರಥ: ಎಚ್.ಡಿ.ದೇವೇಗೌಡ ವಾಗ್ದಾಳಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.