ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಗೆ ಅಧಿಕಾರ: ಎಲ್ಲಾ ವಾರ್ಡುಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ
Team Udayavani, Dec 30, 2021, 9:29 AM IST
ರಾಮನಗರ: ಜಿದ್ದಾಜಿದ್ದಿನ ಕಣವಾಗಿದ್ದ ತಾಲೂಕಿನ ಬಿಡದಿ ಪುರಸಭೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಜೆಡಿಎಸ್ ಅಧಿಕಾರ ಹಿಡಿದಿದೆ.
ಒಟ್ಟು 23 ವಾರ್ಡುಗಳ ಪೈಕಿ ಜೆಡಿಎಸ್ 14 ವಾರ್ಡುಗಳಲ್ಲಿ, ಕಾಂಗ್ರೆಸ್ 9 ವಾರ್ಡುಗಳಲ್ಲಿ ವಿಜಯಸಾಧಿಸಿದೆ. ಅಧಿಕಾರ ಹಿಡಿಯಲು 14 ಮ್ಯಾಜಿಕ್ ಸಂಖ್ಯೆಯಾಗಿತ್ತು. ಜೆಡಿಎಸ್ ಗೆ ಇಷ್ಟು ಸಂಖ್ಯೆಯ ಸದಸ್ಯ ಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದು ಅಧಿಕಾರ ಹಿಡಿಯಲಿದೆ.
ಇದನ್ನೂ ಓದಿ:ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು: ಕಾಳಿಚರಣ್ ಮಹಾರಾಜ್ ಬಂಧನ
ಬಿಜೆಪಿ 12 ವಾರ್ಡುಗಳಲ್ಲಿ ಸ್ಪರ್ಧಿಸಿತ್ತು. ಎಲ್ಲಾ ವಾರ್ಡುಗಳಲ್ಲಿ ಬಿಜೆಪಿ ಠೇವಣಿ ಕಳೆದುಕೊಂಡಿದೆ. ಮೂರು ಸ್ಥಾನಗಳಿಗೆ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ ಸಹ ಮತದಾರರ ಮನವೊಲಿಸುವಲ್ಲಿ ವಿಫಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.