ಕೆಎಸ್‌ಆರ್‌ಟಿಸಿ ನೌಕರರಿಂದ ಬೋಂಡ, ಎಳನೀರು ಮಾರಾಟ

ಸರ್ಕಾರಿ ನೌಕರರಾಗಿ ಪರಿಗಣಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಗೆ ಆಗ್ರಹ

Team Udayavani, Apr 3, 2021, 7:30 PM IST

hjt

ಕನಕಪುರ: ಸರ್ಕಾರಿ ನೌಕರರಂತೆ ತಮಗೂ ಸಕಲ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ, ನಿರ್ವಾಹಕರು ನಿಲ್ದಾಣದಲ್ಲಿ ಬೋಂಡ, ಬಜ್ಜಿ ಮಾರಾಟ ಮಾಡಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿಲ್ದಾಣಾಧಿಕಾರಿ ಗುರಪ್ಪ, ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ನೌಕರರು 6ನೇ ವೇತನ ಆಯೋಗವನ್ನು ಯಥಾವತ್ತು ಜಾರಿಗೊಳಿಸುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದು, ಅದರಂತೆ ನಗರ ಬಸ್‌ ನಿಲ್ದಾಣದಲ್ಲಿ ಸಾರಿಗೆ ನೌಕರರು ಬಜ್ಜಿ, ಬೋಂಡಾ, ಎಳನೀರು ಮಾರಾಟ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸುತ್ತಿರುವುದಾಗಿ ಹೇಳಿದರು.

ಮಾಜಿ ಲೀಡರ್‌ಗಳೂ ಬೆಂಬಲಿಸಲಿ: ಯೂನಿಯನ್‌ ಇದುವರೆಗೂ ಸರ್ಕಾರ, ಯುನಿಯನ್‌ ಲೀಡರ್‌ಗಳು ನೌಕರರ ಹಿತವನ್ನು ಮರೆತು ಸಂಪೂರ್ಣವಾಗಿ ಆಳು ಮಾಡಿದ್ದಾರೆ. ಹಾಲಿ ಇರುವ ಯುನಿಯನ್‌ಗಳು ನೌಕರರ ಪರ ಧ್ವನಿ ಎತ್ತಿ ಸರ್ಕಾರದ ಗಮನವನ್ನು ಸೆಳೆಯುತ್ತಿವೆ. ಹಿಂದೆ ಇದ್ದ ಎಲ್ಲಾ ಯುನಿಯನ್‌ ಲೀಡರ್‌ಗಳೂ ಮೀನಮೇಷ ಏಣಿಸದೇ, ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.

ಆರನೇ ವೇತನ ಆಯೋಗ ಜಾರಿ, ಆರೋಗ್ಯ ವಿಮೆ, ಎನ್‌ಎಎನ್‌ಸಿ ಸಂಪೂರ್ಣ ರದ್ದು, ಅಂತರ್‌ ನಿಗಮ ವರ್ಗಾವಣೆ ಸೇರಿ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಸಾರಿಗೆ ಮಂತ್ರಿಗಳು ಕಳೆದ ಬಾರಿ ಭರವಸೆ ನೀಡಿ ಕಾಲಾವಕಾಶ ಕೋರಿದ್ದರು. ಇದೀಗ ಅವಧಿ ಮುಗಿದು 15 ದಿನ ಕಳೆದರೂ ಈ ವಿಚಾರದ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಹೋರಾಟದ ಹಾದಿಯನ್ನು ಹಿಡಿಯಬೇಕಾಗಿದೆ ಎಂದು ತಿಳಿಸಿದರು. ಚಾಲಕರಾದ ಶಿವಕುಮಾರ್‌ ಮಾತನಾಡಿದರು.

ಚಾಲಕ, ನಿರ್ವಾಹಕರಾದ ನಾಗಪ್ಪಗಂಟಿ, ಕುಮಾರ್‌, ಶಿವಣ್ಣ, ಟಿ.ಎಚ್‌.ಶಿವ, ಪುಟ್ಟಸ್ವಾಮಿ, ಮಹದೇವ್‌, ಸಿದ್ದೇಶ್‌, ವಸಂತ್‌, ಜೋಗಿ, ಚಿನ್ನಗಿರೀಗೌಡ, ಹರೀಶ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.