ಸಮಾಜದ ಅಸಮತೋಲನ ತಡೆಗೆ ಕಾನೂನು ಜಾರಿ


Team Udayavani, Mar 9, 2019, 7:31 AM IST

samajad-aasa.jpg

ಕನಕಪುರ: 1909ರಲ್ಲಿ ಅಮೇರಿಕಾದಲ್ಲಿ ನಡೆಯುತ್ತಿದ್ದ ಮಹಿಳಾ ದೌರ್ಜನ್ಯ ತಡೆಯಲು ಅಲ್ಲಿನ ಮಹಿಳೆಯರು ಪ್ರತಿಭಟನೆಗೆ ಮುಂದಾದಗ ಜಾರಿಗೆ ಬಂದ ಕಾನೂನು ಮಹಿಳೆ ಸಂರಕ್ಷಣಾ ಕಾಯ್ದೆಯಾಗಿದೆ. ಇಂದು ಸಮಾಜದಲ್ಲಿನ ಅಸಮತೋಲನವನ್ನು ತಡೆಗೆ ಉಪಯುಕ್ತವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ. ವೇಣುಗೋಪಾಲ್‌ ಹೇಳಿದರು. 

ನಗರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮಲ್ಲಿರುವ ಮಹಿಳೆಯರು ಎಲ್ಲಾ ಕಾನೂನುಗಳನ್ನು ತಿಳಿಯಲು ಸಾಧ್ಯವಿಲ್ಲ. ಮಹಿಳೆಯರು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು.

ನಮ್ಮ ಸಮಾಜದಲ್ಲಿ ಎಷ್ಟೇ ಕಾನೂನುಗಳನ್ನು ಜಾರಿಗೆ ತಂದರೂ ಸಹ ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಮಹಿಳೆಯರು ತಮ್ಮ ಹಕ್ಕುಗಳನ್ನು ಕಾನೂನಿನ ಮೂಲಕ ರಕ್ಷಣೆ ಮಾಡಿಕೊಳ್ಳಬೇಕು. ಮಹಿಳೆಯರಿಗಾಗಿ ನೀಡಿದ ಆಸ್ತಿಯ ಹಕ್ಕು, ಸಮಾನತೆ ಹಕ್ಕು ಸೇರಿದಂತೆ ಇನ್ನಿತರೆ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದರು. 

ವರದಕ್ಷಣೆ ಸಾಮಾಜಿಕ ಪಿಡುಗು: ವಕೀಲೆ ವಿಮಲ ಮಾತನಾಡಿ, ವರದಕ್ಷಣೆ ಸಾಮಾಜಿಕ ಪಿಡುಗಾಗಿದೆ. ಅಂದು ಉಡುಗೊರೆಯಾಗಿ ನೀಡುತ್ತಿದ್ದದನ್ನು ಇಂದು ವದು ವರನಿಗೆ ದಕ್ಷಿಣೆಯನ್ನಾಗಿ ನೋಡಬೇಕಿದೆ. ಇದರಿಂದ ಅನೇಕ ಮಹಿಳೆಯರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ನಂತರ ಈ ಕಾಯ್ದೆಗೆ ತಿದ್ದುಪಡಿ ತಂದು ಮಹಿಳೆಯರಿಗೆ ರಕ್ಷಣೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಾಚೀನ ಕಾಲದಲ್ಲಿ ಮಹಿಳೆಗೆ ಗೌರವ: ವಕೀಲೆ ಅನಿತಾ ಮಾತನಾಡಿ, ನಮ್ಮ ಪುರಾತನ ಗ್ರಂಥಗಳಾದ ರಾಮಾಯಣ, ಮಹಾಭಾರತದ ಕಾಲದಲ್ಲಿ ಮಹಿಳೆಯರಿಗೆ ಇದ್ದಷ್ಟು ಗೌರವ ಇಂದು ಸಿಗುತ್ತಿಲ್ಲ. ಇಂದು ನಮ್ಮ ಸಮಾಜದಲ್ಲಿ ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಪಡೆದುಕೊಳ್ಳಲು ಶಿಕ್ಷಣದ ಅವಶ್ಯವಿದೆ.

ಅದನ್ನು ಸರ್ಕಾರ ಮಹಿಳೆಯರಿಗೆ ಕಡ್ಡಾಯ ಶಿಕ್ಷಣ ನೀತಿ ಜಾರಿಗೆ ತಂದು ಮಹಿಳೆಯರನ್ನು ತಿರಸ್ಕಾರದಿಂದ ನೋಡುವುದನ್ನು ತಪ್ಪಿಸಿದಂತಾಗಿದೆ. ಯಾವುದೇ ಮಹಿಳೆ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣ ಪಡೆದ ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಮಾತ್ರ ಕಾನೂನು ಬಳಸಿಕೊಳ್ಳಬೇಕು. ಅವುಗಳನ್ನು ದುರ್ಬಳಕೆ ಮಾಡಬಾರದು ಎಂದರು. 

ಈ ವೇಳೆ ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಚ್‌.ಜೆ. ಹನುಮಂತ, ವಕೀಲ ಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಗಿರಿಧರ, ಕಾರ್ಯದರ್ಶಿ ದೇವೂರಾವ್‌ಜಾಧವ್‌, ಹಿರಿಯ ವಕೀಲರಾದ ರಾಮಚಂದ್ರು, ಕಾಮೇಶ್‌, ದೇವದಾಸ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಂದ್ರ ಸೇರಿದಂತೆ ಅಂಗನವಾಡಿ ಶಿಕ್ಷಕಿಯರು ಹಾಜರಿದ್ದರು. 

ಟಾಪ್ ನ್ಯೂಸ್

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.