ರಾಮನಗರದಲ್ಲಿ ನರಭಕ್ಷಕ: ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದ ಚಿರತೆ

Team Udayavani, May 9, 2020, 8:38 AM IST

ರಾಮನಗರದಲ್ಲಿ ನರಭಕ್ಷಕ: ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವನ್ನು ಹೊತ್ತೊಯ್ದ ಚಿರತೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕು ಕಸಬಾ ಹೋಬಳಿ ಕದರಯ್ಯನ ಪಾಳ್ಯದಲ್ಲಿ ಆಹಾರ ಅರಸಿ ಬಂದ ಚಿರತೆಯೊಂದು ಮನೆಯಲ್ಲಿ ನಿದ್ರಿಸುತ್ತಿದ್ದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಮಗು ಗ್ರಾಮದ ಚಂದ್ರಪ್ಪ ಎಂಬವರ 3 ವರ್ಷದ ಪುತ್ರ ಎಂದು ಗೊತ್ತಾಗಿದೆ.  ರಾತ್ರಿ ಸುಮಾರು 12.30ರ ವೇಳೆಗೆ ಬಂದ ಚಿರತೆ ಮನೆಯೊಳಗೆ ಮಲಗಿದ್ದ ಮಗುವನ್ನು ಹೊತ್ತೊಯ್ದು ಎಳೆದಾಡಿರುವ ಕಾರಣ ಮಗುವಿನ ರುಂಡ, ಮುಂಡ ಬೇರ್ಪಟ್ಟಿದೆ. ಕೈಗಳು ತುಂಡಾಗಿದೆ.  ಮಗುವನ್ನು ಹೊತ್ತೊಯ್ದ ಕೆಲವೇ ಕ್ಷಣಗಳಲ್ಲಿ ಮಗುವಿನ ಪೋಷಕರು ಬೆನ್ನು ಹತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಗು ಚಿರತೆಗೆ ಬಲಿಯಾಗಿತ್ತು ಎಂದು ತಿಳಿದುಬಂದಿದೆ.

ಮನೆಯಲ್ಲಿ ಮಲಗಿದ್ದ ಮಗುವನ್ನು ಚಿರತೆ ಹೊತ್ತೊಯ್ದಿದ್ದು ಹೇಗೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗಬೇಕಾಗಿದೆ. ಕೆಲವು ಗ್ರಾಮಸ್ಥರು ಇದು ಚಿರತೆಯಲ್ಲ ದೊಡ್ಡ ನಾಯಿ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ದ ಹರಿಹಾಯ್ದಿದ್ದಾರೆ. ಶಾಸಕ ಎ.ಮಂಜು ಸಧ್ಯದಲ್ಲೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.