ಸಾಹಿತಿಗಳು ಸಂವೇದನಾಶೀಲರಾಗಿರಲಿ

Team Udayavani, Oct 9, 2022, 4:48 PM IST

ಸಾಹಿತಿಗಳು ಸಂವೇದನಾಶೀಲರಾಗಿರಲಿ

ಕನಕಪುರ: ಸಮಾಜದ ಸುತ್ತಮುತ್ತಲಿನ ಸಮಸ್ಯೆ ಅರಿತು ಸಾಹಿತ್ಯ ರಚಿಸಿದರೆ ಸಮಾಜದ ಬದಲಾವಣೆ ತರಲು ಸಾಧ್ಯ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಧವ ರಾವ್‌ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕ ಮತ್ತು ಸಾತನೂರು ಹೋಬಳಿ ಘಟಕದಿಂದ ಸಾತನೂರಿನ ಮಹದೇಶ್ವರ ಸಮುದಾಯ ಭವನದಲ್ಲಿ ನಡೆದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತ್ಯಗಳು ಒಬ್ಬ ವ್ಯಕ್ತಿಯ ಹೃದಯವನ್ನು ಮುಟ್ಟಿದರೆ ಸಾಹಿತ್ಯದ ಸಾರ್ಥಕತೆ ಈಡೇರುತ್ತದೆ. ಸಾಹಿತಿಗಳು ಸಂವೇದನಾಶೀಲರಾಗಬೇಕು. ಸಾಹಿತ್ಯಗಳಿಗೆ ಸಮಾಜವನ್ನು ಬದಲಾಯಿಸುವ ಶಕ್ತಿ ಇದೆ. ಸಾಹಿತಿಗಳು ತಮ್ಮ ಸುತ್ತಮುತ್ತಲಿನ ಸಮಾಜದ ಸಮಸ್ಯೆ ಮೇಲೆ ಬೆಳಕು ಚೆಲ್ಲುವಂತಹ ಸಾಹಿತ್ಯ ರಚಿಸಿದರೆ ಸಮಾಜದಲ್ಲಿ ಸ್ವಲ್ಪ ಸುಧಾರಣೆ ತರಲು ಸಾಧ್ಯವಿದೆ ಎಂದರು.

ಸಾಹಿತ್ಯ ರಚಿಸಿ ಸಮಾಜಕ್ಕೆ ಕೊಡುಗೆ ನೀಡಿ: ಮುಖಂಡ ಚಿಕ್ಕಮರಿಗೌಡ ಮಾತನಾಡಿ, ಕನ್ನಡ ಭಾಷೆ, ಕನ್ನಡ ಸಾಹಿತ್ಯದ ಪ್ರಚಾರ ಉಳಿಸಿ ಬೆಳೆಸುವ ಕೊರತೆ ಇದ್ದು, ಕನ್ನಡ ಸಾಹಿತ್ಯದ ತೇರನ್ನು ಮುಂದೆ ಎಳೆಯಲು ಇಂತಹ ಕಾರ್ಯಕ್ರಮ ಅವಶ್ಯಕವಾಗಿವೆ. ಯುವ ಸಾಹಿತಿಗಳು ಒಳ್ಳೆಯ ಸಾಹಿತ್ಯ ರಚಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದರು.

ಶಿವಮಲ್ಲಯ್ಯಮಾತನಾಡಿದರು. ಗಟ್ಟಿಗುಂಡ ಮಹಾದೇವ, ಹೂ.ನಾ. ನಾಗೇಂದ್ರ, ಚಂದ್ರ, ರಮೇಶ್‌, ಜಯರಾಮ, ಮೇದರ ದೊಡ್ಡಿ ಹನುಮಂತ, ಶೋಭಾ ಸೇರಿದಂತೆ ಹಲವು ಯುವ ಕವಿಗಳು ಕವಿತೆ ವಾಚನ ಮಾಡಿದರು.

ತಾಲೂಕು ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ, ಸಿ. ಪುಟ್ಟಸ್ವಾಮಿ, ಕೂ.ಗಿ. ಗಿರಿಯಪ್ಪ, ವ್ಯಾಸಕುಮಾರ್‌, ಮಾಯಣ್ಣ, ವಿಶ್ವರಾಧ್ಯ, ಪ್ರಸನ್ನಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.