Magadi: ರಂಗನಾಥ ಸ್ವಾಮಿ ದೇವಾಲಯದ ಬಳಿ ಸಲಗ ಓಡಾಟ
Team Udayavani, Aug 25, 2023, 4:12 PM IST
ರಾಮನಗರ: ಜಿಲ್ಲೆಯ ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಬಳಿ ಒಂಟಿ ಸಲಗವೊಂದು ತಡರಾತ್ರಿ ಕಾಣಿಸಿಕೊಂಡಿದ್ದು ಜನರಿಗೆ ಭಯ ಹುಟ್ಟಿಸಿದೆ.
ಸಾವನದುರ್ಗ ಕಾಡಿನಿಂದ ಮಾಗಡಿ ನಗರಕ್ಕೆ ಬಂದಿರುವ ಆನೆಯು ಪದೇ ಪದೇ ನಗರದ ಕಡೆ ಆಗಮಿಸುತ್ತಿದೆ. ಗುರುವಾರ ಮಧ್ಯರಾತ್ರಿ ಎರಡು ಗಂಟೆಯ ಸಮಯದಲ್ಲಿ ಮತ್ತೆ ಕಾಣಿಸಿಕೊಂಡಿದೆ.
ಇದನ್ನೂ ಓದಿ:Onion Issue: ಸೂರ್ಯನಲ್ಲಿಗೆ ನೌಕೆ ಕಳುಹಿಸುವ ಮೊದಲು ಈರುಳ್ಳಿ ಸಮಸ್ಯೆ ಬಗೆಹರಿಸಿ: ಶಿವಸೇನೆ
ತಕ್ಷಣವೇ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಒಂಟಿ ಸಲಗವಿದೆ ಯಾರು ಓಡಾಡಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಿದೆ. ಒಂಟಿ ಸಲಗ ಕಾಡಿಗಟ್ಟಲು ಅರಣ್ಯಾಧಿಕಾರಿಗಳು ಹರಸಾಹಸ ಪಡಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.