![Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ](https://www.udayavani.com/wp-content/uploads/2024/07/Vidhana-Soudha-6-415x276.jpg)
Dance: ಪೌರಕಾರ್ಮಿಕರ ಜೊತೆ ಸಿನಿಮಾ ಹಾಡಿಗೆ ಸಕತ್ ಸ್ಟೆಪ್ ಹಾಕಿದ ಮಾಗಡಿ ಶಾಸಕ
Team Udayavani, Oct 14, 2023, 4:21 PM IST
![Dance: ಪೌರಕಾರ್ಮಿಕರ ಜೊತೆ ಸಿನಿಮಾ ಹಾಡಿಗೆ ಸಕತ್ ಸ್ಟೆಪ್ ಹಾಕಿದ ಮಾಗಡಿ ಶಾಸಕ](https://www.udayavani.com/wp-content/uploads/2023/10/magadi-620x352.jpg)
ರಾಮನಗರ : ಪೌರಕಾರ್ಮಿಕರ ಜೊತೆಗೆ ಸಕತ್ ಸ್ಟೆಪ್ ಹಾಕುವ ಮೂಲ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಸ್ವಚ್ಛತಾರ್ಮಿಕರನ್ನು ರಂಜಿಸಿದರು.
ಈಗಲ್ ಟನ್ ರೆಸಾರ್ಟ್ ನಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಕಾರ್ಮಿಕರ ಜೊತೆಗೆ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದರು. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.
ಶಾಸಕರ ಜೊತೆಗೆ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಸಹ ಹೆಜ್ಜೆ ಹಾಕಿದ್ದರು. ಸಾಂಪ್ರದಾಯಿಕ ಉಡುಗೆ ಹಾಕಿಕೊಂಡು ಬಂದಿದ್ದ ಶಾಸಕರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿ ನೃತ್ಯ ಮಾಡಿದ್ದು ವಿಶೇಷ.
ಇದನ್ನೂ ಓದಿ: DK Shivkumar: ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯೇನೂ ಅಲ್ಲ: ಡಿಕೆಶಿ ತಿರುಗೇಟು
ಟಾಪ್ ನ್ಯೂಸ್
![Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ](https://www.udayavani.com/wp-content/uploads/2024/07/Vidhana-Soudha-6-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM-Siddaramaiah](https://www.udayavani.com/wp-content/uploads/2024/07/CM-Siddaramaiah-2-150x90.jpg)
Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ
![Dinesh-gundurao](https://www.udayavani.com/wp-content/uploads/2024/07/Dinesh-gundurao-2-150x90.jpg)
Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್ ಗುಂಡೂರಾವ್
![Eshwarappa](https://www.udayavani.com/wp-content/uploads/2024/07/Eshwarappa-150x90.jpg)
Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ
![Parameshwar](https://www.udayavani.com/wp-content/uploads/2024/07/Parameshwar-2-150x90.jpg)
Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್
![1-BC](https://www.udayavani.com/wp-content/uploads/2024/07/1-BC-150x90.jpg)
Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.