ಅಲೆಮಾರಿಗಳಿಗೆ ಸೌಲಭ್ಯ ಕೊಡಿ
Team Udayavani, Oct 19, 2021, 3:50 PM IST
ಮಾಗಡಿ: ನಿರಂತರವಾಗಿ ಸುರಿಯುತ್ತಿರುವಮಳೆಗೆ ಅಲೆಮಾರಿಗಳ ಬದುಕು ನೀರಿನಲ್ಲಿ ಕೊಚ್ಚಿಹೋಗುತ್ತಿದೆ. ಪಟ್ಟಣದ ಹೊಸಪೇಟೆ ರಸ್ತೆ ಬದಿ ಅಲೆಮಾರಿಗಳು ಪ್ಲಾಸ್ಟಿಕ್ ಗುಡಿಸಲುಹಾಕಿಕೊಂಡು ಭಿಕ್ಷೆ ಬೇಡಿ ಬದುಕಿನ ಬಂಡಿಸಾಗಿಸುತ್ತಿದ್ದರು.
ನಿರಂತರವಾಗಿ ಮಳೆಸುರಿಯುತ್ತಿರುವುದರಿಂದ ಗುಡಿಸಲಿಗೆ ಮಳೆನೀರು ನುಗ್ಗಿದ್ದು, ಭಿಕ್ಷೆ ಬೇಡಿ ಗುಡಿಸಿಲಿನಲ್ಲಿಇಟ್ಟಿಕೊಂಡಿದ್ದ ದವಸ ಧಾನ್ಯ ಮಳೆ ನೀರಿನಿಂದಒದ್ದೆಯಾಗಿ ಮೊಳಕೆಯೊಡೆಯುತ್ತಿದೆ.ಇದನ್ನು ತಿನ್ನಲಾಗದೆ ಹಸಿವಿನಿಂದ ಸಮಯದೂಡುವಂತ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಸಂಬಂಧ ಪಟ್ಟ ತಾಲೂಕು ಆಡಳಿತ ಇತ್ತಗಮನಹರಿಸಿ ಅಲೆಮಾರಿಗಳಿಗೆ ಅಗತ್ಯ ಸೌಕರ್ಯಹಾಗೂ ಸವಲತ್ತು ನೀಡಬೇಕೆಂದು ಈ ಭಾಗದನಾಗರಿಕರ ಆಗ್ರಹವಾಗಿದೆ. ಮಳೆ ಮಂದುವರಿದರೆಅಲೆಮಾರಿಗಳು ಮತ್ತಷ್ಟು ತೊಂದರೆಗೆ ಒಳಗಾಗುವಸಂಭವವಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.