ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು!


Team Udayavani, Sep 4, 2022, 12:02 PM IST

ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು

ರಾಮನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ತಾಯಿ ಹಾಗು ಇಬ್ಬರು ಮಕ್ಕಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.

ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಎಂಬುವವರ ಪತ್ನಿ ರೂಪ (32 ವ) ಹಾಗೂ ಇಬ್ಬರು ಮಕ್ಕಳಾದ ಹರ್ಷಿತಾ (6 ವ), ಸ್ಪೂರ್ತಿ (4 ವ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಆತ್ಮಹತ್ಯೆಯ ಬಗ್ಗೆ ಇರುವ ತಪ್ಪು ನಂಬಿಕೆಗಳು; ವಿಶ್ವ ಆತ್ಮಹತ್ಯೆ ತಡೆ ದಿನ- ಸೆಪ್ಟಂಬರ್‌ 10

ಘಟನೆ‌ ಸಂಬಂಧ ಕಾರಣ ಏನಿರಬಹುದೆಂಬುದರ ಬಗ್ಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ.

ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಸ್ಥಳಕ್ಕಾಗಿಮಿಸಿ‌ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Channapattana; ಯೋಗೇಶ್ವರ್‌ ಹೆಸರು ಅಂತಿಮ ಅಲ್ಲ: ಎಚ್‌ಡಿಕೆ ಸ್ಪಷ್ಟನೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

1-sss

BMW ಅಪಘಾತ ಕೇಸ್‌: ಆರೋಪಿ ವಿರುದ್ಧ ಲುಕ್‌ಔಟ್‌ ನೋಟಿಸ್‌

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

CHampai Soren

Trust motion ಗೆದ್ದ ಹೇಮಂತ್‌ ಸೊರೇನ್‌: ಚಂಪೈಗೆ ಸಚಿವ ಸ್ಥಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.