ರಾಮನಗರದ ಕೋವಿಡ್ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್ಭೇಟಿ
Team Udayavani, Jul 13, 2020, 5:37 PM IST
ರಾಮನಗರ: ನಗರದ ಕಂದಾಯ ಭವನದಲ್ಲಿ ಸ್ಥಾಪನೆಯಾಗಿರುವ ಕೋವಿಡ್ 19 ರೆಫರಲ್ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ಕೊಟ್ಟು ಸೋಂಕಿತರೊಂದಿಗೆ ಮಾತನಾಡಿ ಅವರೆಲ್ಲ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದರು.
ಸೋಮವಾರ ಸಂಜೆ ಡಿಸಿ ಕಚೇರಿಗೆ ಭೇಟಿ ನೀಡಿದ್ದ ಸಂಸದರು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ನಂತರ ಪಿಪಿಇ ಕಿಟ್ ಧರಿಸಿದ ಸಂಸದ ಡಿ.ಕೆ.ಸುರೇಶ್, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮತ್ತು ಸಂಸದರ ಸಹಾಯಕರು ಕೋವಿಡ್ 19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡುಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.
ಔಷಧ, ವೈದ್ಯೋಪಚಾರ, ಉಪಹಾರ, ಊಟದ ಬಗ್ಗೆ ವಿಚಾರಿಸಿದ್ದಾರೆ. ಸೋಂಕಿತರು ವೈದ್ಯೋಪಚಾರದ ಬಗ್ಗೆ ಸಕರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಶೌಚಾಲಯಗಳ ಅವ್ಯವಸ್ಥೆಯ ಬಗ್ಗೆ ಗಮನ ಸೆಳೆದಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.