ನನ್ನ ಸ್ಪರ್ಧೆಯನ್ನು ಮಾವ, ಪತಿ ನಿರ್ಧರಿಸ್ತಾರೆ: ಅನಿತಾ
Team Udayavani, Apr 9, 2017, 3:45 AM IST
ರಾಮನಗರ: ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ಅನ್ಯಾಯವಾಗಿದೆ. ಈ ಬಾರಿ ಚನ್ನಪಟ್ಟಣದಿಂದ ಸ್ಪರ್ಧಿಸಿ ಎಂದು ಅಲ್ಲಿಯ ಕ್ಷೇತ್ರದ ಜನತೆ ತಮ್ಮನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ತಮ್ಮ ಸ್ಪರ್ಧೆಯ ಕುರಿತು ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿಯವರು ನಿರ್ಧರಿಸಲಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಎಸ್ಆರ್ಎಸ್ ಬೆಟ್ಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಮಾರಸ್ವಾಮಿ ಅವರು ಪಕ್ಷದ ಸಂಘಟನೆಗಾಗಿ ರಾಜಾÂದ್ಯಂತ ಪ್ರವಾಸದಲ್ಲಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದ ಅವರು, ಜನತೆ ಸಮಸ್ಯೆಗಳನ್ನು ತಮ್ಮ ಬಳಿ ಹಂಚಿಕೊಳ್ಳಬಹುದು ಎಂದರು.
ಪುತ್ರ ನಿಖೀಲ್ ಅಭಿನಯದ ಎರಡನೇ ಚಿತ್ರದ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ, “ಈ ಚಿತ್ರವನ್ನು ಸಂಪೂರ್ಣ ಭಾರತದಲ್ಲಿಯೇ ಚಿತ್ರೀಕರಿಸಲಾಗುತ್ತದೆ. ಬಂಗಾರದ ಮನುಷ್ಯ ಚಿತ್ರದ ಮಾದರಿಯಲ್ಲಿ ನಾಡಿನ ಜನ ಮೆಚ್ಚಿಕೊಳ್ಳುವ ಹಾಗೂ ಜೀವನಕ್ಕೆ ಹತ್ತಿರವಾದ ಕಥಾ ಹಂದರವುಳ್ಳ ಸಿನಿಮಾ ನಿರ್ಮಾಣವಾಗಲಿದೆ. ಚಿತ್ರದ ಹೆಸರು ಇನ್ನೂ ಅಂತಿಮವಾಗಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.