ಶಾಲಾ ಮಕ್ಕಳ ಪಥಸಂಚಲನ ಇಲ್ಲ; ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ

Team Udayavani, Aug 6, 2020, 11:29 AM IST

ಶಾಲಾ ಮಕ್ಕಳ ಪಥಸಂಚಲನ ಇಲ್ಲ; ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ

ಸಾಂದರ್ಭಿಕ ಚಿತ್ರ

ರಾಮನಗರ: ಕೋವಿಡ್‌- 19 ಕಾರಣ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಶಾಲಾ ಮಕ್ಕಳ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಪೊಲೀಸ್‌, ಅಗ್ನಿಶಾಮಕ, ಅರಣ್ಯ ಇಲಾಖೆಯಿಂದ ಪಥ ಸಂಚಲನ ಕಾರ್ಯಕ್ರಮ ಇರಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವ ಸಿದ್ಧತಾ ಸಭೆ ನಡೆಯಿತು. ಆಗಸ್ಟ್‌ 15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಸಭೆ ನಿರ್ಧರಿಸಿದೆ. ಕೋವಿಡ್‌ ಸೋಂಕು ನಿರ್ವಹಣೆಯಲ್ಲಿ
ತೊಡಗಿಸಿಕೊಂಡಿರುವ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯಿಂದ ತಲಾ ಒಬ್ಬರನ್ನು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸನ್ಮಾನಿಸಿ ಗೌರವಿಸಲು ನಿರ್ಧರಿಸಲಾಗಿದೆ.

ಕೋವಿಡ್‌ ನಿಯಂತ್ರಣದಲ್ಲಿ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಎಲ್ಲರನ್ನು ಸನ್ಮಾನಿಸಲು ಸಾಧ್ಯವಾಗದ ಕಾರಣ ಪ್ರಾತಿ ನಿಧಿಕವಾಗಿ ಎರಡೂ ಇಲಾಖೆಯಿಂದ ತಲಾ ಒಬ್ಬರನ್ನು ಆಯ್ಕೆ ಮಾಡಿ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಆರೋಗ್ಯ ಇಲಾಖೆ ವತಿಯಿಂದ ಥರ್ಮಲ್‌ ಸ್ಕ್ಯಾನರ್‌ ಮೂಲಕ ಪರೀಕ್ಷಿಸಲಾಗುವುದು. ಸ್ಯಾನಿಟೈಸರ್‌ ವ್ಯವಸ್ಥೆ ಇರಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಆ.15ರಂದು ಬೆಳಗ್ಗೆ 9 ಗಂಟೆಗೆ ಉಪ ಮುಖ್ಯಮಂತ್ರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ತಲುಪಿಸು ವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಜಿಪಂ ಉಪ ಕಾರ್ಯದರ್ಶಿ ಉಮೇಶ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.