2ನೇ ಸುತ್ತಿನ ಲಸಿಕೆ ಪಡೆಯಲು ಅವಕಾಶ
Team Udayavani, May 20, 2021, 8:52 PM IST
ಕನಕಪುರ: ತಾಲೂಕಿನ ಸಾತನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆಒಂದನೇ ಮತ್ತು ಎರಡನೇ ಸುತ್ತಿನಕೊರೊನಾ ವ್ಯಾಕ್ಸಿನ್ ನೀಡಲಾಗುತ್ತಿದೆ ಎಂದು ಸಾತನೂರು ಆರೋಗ್ಯಾಧಿಕಾರಿಪುಟ್ಟೇಗೌಡ ತಿಳಿಸಿದರು.
ಮಾಧ್ಯಮಕ್ಕೆ ಮಾಹಿತಿ ನೀಡಿ ಮಾತನಾಡಿದ ಅವರು, ಸಾತನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿನನಿತ್ಯ 80 ಜನರಿಗೆ ಲಸಿಕೆ ನೀಡಲುಅವಕಾಶವಿದೆ ಈಗಾಗಲೇ 45 ವರ್ಷಮೆಲ್ಪಟ್ಟವರಿಗೆ ಒಂದನೇ ಸುತ್ತಿನ ಲಸಿಕಾವಿತರಣೆ ಮುಗಿಸಿ ಎರಡನೇ ಸುತ್ತಿನ ಲಸಿಕಾ ವಿತರಣೆ ಮಾಡಲಾಗುತ್ತಿದೆ.
ಆರಂಭದಲ್ಲಿ ಲಸಿಕೆ ಪಡೆಯುವುದರಿಂದ ಅಡ್ಡಪರಿಣಾಮಗಳಾಗುತ್ತವೆ ಎಂಬಸುಳ್ಳು ವದಂತಿಯಿಂದ ಕೆಲವರುಮೊದಲ ಸುತ್ತಿನ ಲಸಿಕೆಯನ್ನೆ ಹಾಕಿಸಿಕೊಂಡಿಲ್ಲ ಆದರೆ ಎರಡು ಸುತ್ತಿನಲಸಿಕೆ ಪಡೆಯುವುದರಿಂದ ಸೋಂಕಿನ ವಿರುದ್ಧ ಗೆಲ್ಲಬಹುದು ಎಂಬುದು ಎಲ್ಲರಿಗೂ ಮನವರಿಕೆ ಯಾಗಿದ್ದು ಎಲ್ಲರು ಲಸಿಕೆ ಪಡೆಯಲುಮುಂದಾಗಿದ್ದಾರೆ ಎಂದರು. ಡಾ. ಅಂಜುಮ್ ಕೌಸರ್, ಡಾ.ಶಶಿಕಲಾ, ಹಿರಿಯ ಆರೋಗ್ಯಸಹಾಯಕರಾದ ನಾಗರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.