ಜನಸಂಖ್ಯೆ ನಿಯಂತ್ರಣ ಅಗತ್ಯ: ಪದ್ಮ

Team Udayavani, Jul 11, 2021, 7:28 PM IST

Population control

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ, ಜಿಲ್ಲಾ ಆರ್‌.ಸಿ.ಎಚ್‌ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ರಾಮನಗರವಿವಿಧ ಅಭಿವೃದ್ಧಿ ಇಲಾಖೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ವಿಶ್ವಜನಸಂಖ್ಯಾ ದಿನಾಚರಣೆ ಜಾಗೃತಿ  ಜಾಥಾಕಾರ್ಯಕ್ರಮ ನಡೆಯಿತು.

ಜಾಥಾ ಉದ್ಘಾಟಿಸಿದ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಪದ್ಮ ಮಾತನಾಡಿ,ವಿಶ್ವದಲ್ಲಿ ಈಗಾಗಲೇ ತೀವ್ರಗತಿಯಲ್ಲಿ ಜನಸಂಖ್ಯೆ ಏರಿಕೆಯಿಂದಾಗಿ ಬಡತನ,ನಿರುದ್ಯೋಗ,ವಸತಿ,ಆಹಾರ,ಆರೋಗ್ಯ,ಶಿಕ್ಷಣ, ನೈಸರ್ಗಿಕ ವಿಕೋಪಗಳಂತಹಹಲವಾರು ಗಂಭೀರ ಸಮಸ್ಯೆಗಳನ್ನುಎದುರಿಸುತ್ತಿದ್ದೇವೆ.

ಜನಸಂಖ್ಯೆ ಏರಿಕೆ ತಡೆಯದಿ¨ರೆ ‌ª ಇನ್ನುಹೆಚ್ಚಿನ ಗಂಭೀರ ಪರಿಸ್ಥಿತಿಗಳ ಸಾಧ್ಯತೆ ಇದೆ. ಎಲ್ಲರು ತಮ್ಮ ಜಾತಿ,ಮತ, ಧರ್ಮ, ಸಂಪ್ರದಾಯಗಳನ್ನು ಪಕ್ಕಕ್ಕಿಟ್ಟು, ವೈಜ್ಞಾನಿಕ ಮತ್ತು ವಾಸ್ತವಿಕಸಂಗತಿಗಳನ್ನು ಅರಿತುಕೊಂಡುಕುಟುಂಬಕಲ್ಯಾಣ ಯೋಜನೆಯ ತಾತ್ಕಾಲಿಕ ಮತ್ತುಶಾಶ್ವತ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆಯ ತರಬೇತಿಶಾಲೆಯ ಪ್ರಾಂಶುಪಾಲರಾದ ಡಾ.ಮಂಜುಳಾ ಕರಪತ್ರ ಬಿಡುಗಡೆ ಮಾಡಿಮಾತನಾಡಿ, ವಿಶ್ವ ಜನಸಂಖ್ಯಾದಿನಾಚರಣೆ ಮುಖ್ಯ ಉದ್ದೇಶವೆಂದರೆಜನಸಂಖ್ಯಾ ಸ್ಫೋಟದಿಂದ ಉಂಟಾಗುವದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆನಿರಂತರವಾಗಿ ಅರಿವು ಮೂಡಿಸುವುದುಎಂದರು. ಡಿ.ಎಲ….ಒ ಡಾ.ಮಂಜುನಾಥ್‌, ಡಿ.ಟಿ.ಒ ಡಾ.ಕುಮಾರ್‌,ಟಿ.ಎಚ್‌.ಒ ಡಾ. ಶಶಿಕಲಾ, ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್‌.ಗಂಗಾಧರ್‌, ಮೇಲ್ವಿಚಾರಕರಾದ ಶಂಭುಲಿಂಗಯ್ಯ, ದಾಸ±, ಆ‌³ ರೋಗ್ಯ ಸಿಬ್ಬಂದಿ,ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.