ನರಭಕ್ಷಕ ಚಿರತೆಯಿಂದ ಜನರನ್ನು ರಕ್ಷಿಸಿ

Team Udayavani, May 24, 2020, 6:00 AM IST

nara-chirate

ಮಾಗಡಿ: ಅರಣ್ಯಾಧಿಕಾರಿಗಳು ನರಭಕ್ಷಕ ಚಿರತೆ ಹಿಡಿದು ಗ್ರಾಮೀಣ ಜನರನ್ನು ಕಾಡು ಪ್ರಾಣಿಗಳಿಂದ ರಕ್ಷಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಇತ್ತೀಚಗೆ ನರಭಕ್ಷಕ ಚಿರತೆ ದಾಳಿಗೆ ಬಲಿಯಾದ   ಕೊತ್ತಗಾನಹಳ್ಳಿ  ಗ್ರಾಮದ ಗಂಗಮ್ಮರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಇತರರು ಕುಟುಂಬಕ್ಕೆ ಸಾಂತ್ವನ ಹೇಳಿ ಕಾಂಗ್ರೆಸ್‌ನಿಂದ 1 ಲಕ್ಷ ರೂ. ಪರಿಹಾರದ ಚೆಕ್‌ ವಿತರಿಸಿ ಮಾತನಾಡಿದರು.

ಕಾಡು ಪ್ರಾಣಿಗಳಿಗೆ ಕಾಡಿನಲ್ಲಿ ಆಹಾರ ಸಿಗದೆ  ನಾಡಿನತ್ತ ನುಗ್ಗುತ್ತಿವೆ. ಅರಣ್ಯಾಧಿಕಾರಿಗಳು ಕಾಡು ಬೆಳಸಿದರೆ ಸಾಲದು, ಕಾಡಿನ ನಡುವೆ ನೀರಿನ ಹೊಂಡ ನಿರ್ಮಿಸಬೇಕು. ಅಗತ್ಯ ಹಣ್ಣುಗಳ ಗಿಡ ಬೆಳೆಸಬೇಕು. ಕಾಡಿನ ಸುತ್ತಲು ಸೋಲಾರ್‌ ತಂತಿ ಬೇಲಿ ಅಳವಡಿಸ ಬೇಕು. ಕಾಡಂಚಿನ  ವಾಸಿಗಳಿಗೆ ಕಾಡು ಪ್ರಾಣಿಗಳ ಉಪಟಳ ಕುರಿತು ಎಚ್ಚರಿಕೆ‌ ಮೂಲಕ ಜನಜಾಗೃತಿ ಗೊಳಿಸಬೇಕು.

ಅಲ್ಲಲ್ಲಿ ಕಾಡು ಪ್ರಾಣಿಗಳಿರುವ ಬಗ್ಗೆ ಫ‌ಲಕ ಅಳವಡಿಸಬೇಕು ಎಂದರು. ಗ್ರಾಮೀಣ ಜನರು ನಮ್ಮ ಹೊಲಗದ್ದೆಗಳಿಗೆ ತೋಟ ಗಳಿಗೆ  ತೆರಳುವಾಗ ಕೈಯಲ್ಲಿ ಆಯುಧ ಹಿಡಿದುಕೊಂಡು ತೆರಳಬೇಕು. ತಮ್ಮ ಮಕ್ಕಳು, ಮಕ್ಕಳಂತೆ ಸಾಕು ಪ್ರಾಣಿಗಳ ಬಗ್ಗೆ ಎಚ್ಚರಿಕೆ ಇರಬೇಕು. ಬೇಸಿಗೆ ಕಾಲ  ಎಂದು ಮನೆ ಹೊರಗಡೆ ಮಲಗುವುದು ಬೇಡ. ರಾತ್ರಿ ವೇಳೆ ನೀರು ಹಾಯಿಸುವ  ನೆಪದಲ್ಲಿ ತೋಟಗಳಿಗೂ ತೆರಳಬಾರದು. ಅಗತ್ಯವಿದ್ದರೆ ಆಯುಧದ ಜೊತೆಗೆ ತೆರಳಿ ಜಾಗೃತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಎಂಎಲ್‌ಸಿ ಎಚ್‌.ಎಂ.ರೇವಣ್ಣ, ಮಾಜಿ ಶಾಸಕ ಎಚ್‌ .ಸಿ.ಬಾಲಕೃಷ್ಣ, ಗಾಣಕಲ್‌  ನಟರಾಜ್‌, ಪಿಕಾರ್ಡ್‌ ಬ್ಯಾಂಕ್‌ ಎನ್‌.ಗಂಗರಾಜು, ಎಚ್‌.ಶಿವಕುಮಾರ್‌, ಜಿಪಂ ಮಾಜಿ ಸದಸ್ಯ ಸಿ.ಆರ್‌.ಗೌಡ, ರಂಗಸ್ವಾಮಿ, ಜೆ.ಪಿ. ಚಂದ್ರೇಗೌಡ, ಎಂ.ಕೆ.ಧನಂಜಯ, ನರಸಿಂಹ ಮೂರ್ತಿ, ತಾಲೂಕು ಟಾಸ್ಕ್ ಪೋರ್ಸ್‌ ಕಮಿಟಿ ಅಧ್ಯಕ್ಷ  ವಿಜಯಕುಮಾರ್‌, ಪುರುಷೋತ್ತಮ್‌ ಇದ್ದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.