ಅಮೂಲ್ಯ ಲಿಯೋನ್‌ ವಿರುದ್ಧ ಪ್ರತಿಭಟನೆ

Team Udayavani, Feb 22, 2020, 5:08 PM IST

rn-tdy-1

ಚನ್ನಪಟ್ಟಣ: ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಲಿಯೋನ್‌ ವಿರುದ್ಧ ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ನಡೆಸಿ ಆಕೆಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿತು.

ಪಟ್ಟಣದ ಅಂಚೆ ಕಚೇರಿ ರಸ್ತೆಯಲ್ಲಿ ಜಮಾ ವಣೆಗೊಂಡ ಪ್ರತಿಭಟನಾಕಾರರು, ದೇಶದ್ರೋಹಿ ಅಮೂಲ್ಯ ವಿರುದ್ಧ ಧಿಕ್ಕಾರ ಕೂಗಿ, ಕಾನೂನು ಕ್ರಮ ಜರುಗಿಸಿ ಆಕೆಯನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್‌ಗೌಡ, ಭಯೋತ್ಪಾದಕ ಕೃತ್ಯಗಳಿಗೆ ಯುವಕರನ್ನು ಬಳಸಿಕೊಂಡು ನೆರೆ ಹೊರೆ ದೇಶಗಳಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವ ನರಿಬುದ್ಧಿಯ ಪಾಕಿಸ್ಥಾನದ ಪರ ನಮ್ಮ ನೆಲದಲ್ಲಿ ನಿಂತು ಘೋಷಣೆ ಕೂಗುವುದು ಖಂಡನೀಯ. ಆ ದೇಶದ ಬಗ್ಗೆ ಕಾಳಜಿ ಇದ್ದರೆ, ಆ ದೇಶದಲ್ಲಿ ಹೋಗಿ ನೆಲೆಸಲಿ, ಆಕೆಯ ಹಿಂದಿರು ವವರು ಯಾರು ಎಂಬ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಡಾ.ರಾಜ್‌ ಕಲಾ ಬಳಗದ ಅಧ್ಯಕ್ಷ ಎಲೇಕೇರಿ ಮಂಜುನಾಥ್‌, ಪಾಕ್‌ ಪರ ಘೋಷಣೆ ಕೂಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇದೊಂದು ದೊಡ್ಡ ಪ್ರಮಾದ. ನಮ್ಮ ನೀರು, ಆಹಾರ, ಗಾಳಿ ಸೇವಿಸಿ ನಮ್ಮ ದೇಶಕ್ಕೆ ನಿಷ್ಠರಾಗಿರಬೇಕು. ಇಂತಹ ದೇಶದ್ರೋಹಿಗಳ ಹಿಂದೆ ಇರುವವರನ್ನು ಪತ್ತೆ ಮಾಡಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದರು. ಹಿಂದೂ ಜಾಗರಣಾ ವೇದಿಕೆಯ ಗಜೇಂದ್ರ ಸಿಂಗ್‌ ಮಾತನಾಡಿ, ಇಂತಹ ದೇಶದ್ರೋಹಿಗಳಿಗೆ ಕಾನೂನು ನೆರವು ಕೊಡಬಾರದು. ಅಮೂಲ್ಯಳಂತಹ ಯುವತಿಯನ್ನು ಮುಂದೆ ಇಟ್ಟುಕೊಂಡು ಅಶಾಂತಿಯನ್ನುಂಟು ಮಾಡುವ ದೇಶ ದ್ರೋಹಿ ಸಂಘಟನೆಗಳನ್ನು ನಿಷೇಧಿಸಬೇಕು ಎಂದರು.

ಕಕಜವೇ ಜಿಲ್ಲಾಧ್ಯಕ್ಷ ಬೇವೂರು ಯೋಗೇಶ್‌ ಗೌಡ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ಬಗ್ಗೆ ಸಮಗ್ರ ತನಿಖೆ ಮಾಡಿಸಿ ಬಿಗಿಯಾದ ನಿಲುವು ತೆಗೆದುಕೊಂಡು ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಲ್‌ಐಸಿ ನಾಗರಾಜು, ಕಕಜವೇ ಪದಾಧಿಕಾರಿಗಳಾದ ಚೇತನ್‌ ಕೀಕರ್‌, ಮಾರ್ಚನಹಳ್ಳಿ ನರಸಿಂಹ, ರೋಸಿ, ನಾಗೇಶ್‌, ಎಲೇಕೇರಿ, ರವೀಶ್‌, ಟೆಂಪೋ ರಾಜೇಶ್‌, ಆಟೋ ಶೀನ, ಆಟೋ ವೆಂಕಟೇಶ್‌, ಸಿದ್ದು, ಶ್ಯಾಮ್‌, ಚಿಕ್ಕಣ್ಣ, ಸತೀಶ್‌, ಪ್ರಕಾಶ್‌, ಗವಿಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.