15 ವರ್ಷಗಳಿಂದ ರಾಮನ ಪರಿವಾರ ಅನಾಥ 

Team Udayavani, Oct 26, 2021, 4:29 PM IST

15 ವರ್ಷಗಳಿಂದ ರಾಮನ ಪರಿವಾರ ಅನಾಥ 

ಚನ್ನಪಟ್ಟಣ: ತಾಲೂಕಿನ ವಂದಾರಗುಪ್ಪೆ ಗ್ರಾಮ ಬಳಿ ಕುವೆಂಪು ಕಾಲೇಜು ಹಿಂಭಾಗದ ದೊಡ್ಡಮಣ್ಣು ಗುಡ್ಡೆ ಅರಣ್ಯ ದಲ್ಲಿ ಸುಮಾರು 20-25ಅಡಿ ಎತ್ತರದ ಬೃಹತ್‌ ಶ್ರೀರಾಮ, ಲಕ್ಷ್ಮಣ, ಸೀತೆ ಹಾಗೂ ಆಂಜನೇಯ ವಿಗ್ರಹಗಳು 15 ವರ್ಷಗಳಿಂದ ಅನಾಥವಾಗಿ ಮಲಗಿವೆ.

ಈಡೇರದ ಪ್ರವಾಸಿ ತಾಣದ ಕನಸು: ಕುವೆಂಪು ಕಾಲೇಜಿನ ನಿರ್ಮಾತೃ ಎಲ್‌. ಎಸ್‌. ರಾಮಲಿಂಗಯ್ಯ ಅವರಮಹಾತ್ವಕಾಂಕ್ಷಿ ಯೋಜನೆ ಇದು. ಈ ಭಾಗವನ್ನು ಪ್ರವಾಸಿ ತಾಣವಾಗಿ ರೂಪಿಸುವ ಕನಸು ಹೊತ್ತು, ಈ ನಾಲ್ಕು ಬೃಹತ್‌ ಗಾತ್ರದ ವಿಗ್ರಹಗಳ ಪ್ರತಿ ಷ್ಠಾಪನೆಗೆ ಕಾರ್ಯೋನ್ಮುಖರಾಗಿದ್ದರು.

ಆದರೆ, ಅವರ ಆಶಯ ಈಡೇರಲಿಲ್ಲ. ರಾಮಲಿಂಗಯ್ಯ ಅವರ ಮರಣದ ನಂತರ ಉದ್ದೇಶ ನೆಲಕಚ್ಚಿತು.

ಕಿಡಿಗೇಡಿಗಳಿಂದ ವಿಗ್ರಹಗಳ ವಿರೂಪ: ವಿಗ್ರಹಗಳ ಸುತ್ತಲೂ ಗಿಡಗಂಟಿಗಳು ಬೆಳೆದಿದೆ. ಸದ್ಯ ಆ ವಿಗ್ರಹಗಳಿರುವಆವರಣ ಸ್ವತ್ಛಗೊಳಿಸಿದ್ದಾಗ ಕಿಡಿಗೇಡಿಗಳು ವಿಗ್ರಹಗಳನ್ನು ವಿರೂಪಗೊಳಿಸಿರೋದು ತಡವಾಗಿ ಬೆಳಕಿಗೆ ಬಂದಿದೆ.

ನೆಲಕಚ್ಚಿದ ಯೋಜನೆ: ಈ ವಿಗ್ರಹಗಳನ್ನು ಬೆಟ್ಟಕ್ಕೆ ಸಾಗಿಸುವಾಗ ಶ್ರೀರಾಮನ ವಿಗ್ರಹ ಭಿನ್ನವಾದ ಹಿನ್ನೆಲೆ ಇಡೀ ಯೋಜನೆ ನೆಲಕಚ್ಚಿತು ಎಂದು ಹೇಳಲಾಗುತ್ತಿದೆ. ಆದರೂ, ಬೆಟ್ಟದ ಮೇಲೆ ಈ ವಿಗ್ರಹಗಳು ನಿರ್ಮಾಣಗೊಂಡಿದ್ದರೆ ತಾಲೂಕಿಗೆ ಒಂದು ಕಳಶದಂತೆ ಆಕರ್ಷಣೆ ಹೆಚ್ಚಿಸುತ್ತಿತ್ತು ಎನ್ನುವುದು ಪರಿಸರಪ್ರಿಯರ ಮಾತಾಗಿದೆ.

ಕನಸು ಸಾಕಾರಗೊಳಿಸಿ: ಸಂಬಂಧ  ಪಟ್ಟವರು ಈಗಲಾದರೂ ಗಮನಹರಿಸಿ, ದಾನಿ ಎಲ್‌.ಎಸ್‌. ರಾಮಲಿಂಗಯ್ಯನವರ ಕನಸನ್ನು ಸಾಕಾರಗೊಳಿಸಬೇಕು. ಅಥವಾ ಆಸಕ್ತರಿಗೆ ವಿಗ್ರಹಗಳನ್ನು ಹಸ್ತಾಂತರ ಮಾಡುವ ಮೂಲಕ ಬೃಹತ್‌ ವಿಗ್ರಹಗಳು ಮತ್ತಷ್ಟು ವಿರೂಪಗೊಳ್ಳ ದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಮನಗರ ಜಿಲ್ಲಾ ಕ್ಷೇತ್ರ ತಜ್ಞ, ಸಾಹಿತಿ ವಿಜಯ ರಾಂಪುರ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.