ಡಿಕೆಶಿ ಬಂಧನ ವಿರೋಧಿಸಿ ನಾಳೆಯೂ ರಾಮನಗರ ಬಂದ್; ಪ್ರತಿಭಟನೆ ತೀವ್ರ


Team Udayavani, Sep 4, 2019, 11:52 AM IST

Bandh

ಬೆಂಗಳೂರು/ರಾಮನಗರ: ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಕ್ಕೆ ಕಾಂಗ್ರೆಸ್ ಪಕ್ಷ, ಜೆಡಿಎಸ್ ಪಕ್ಷ ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಕ್ರಮ ಹಣ ಸಾಗಾಟ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ ನಾಲ್ಕು ದಿನಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದರು. ಮಂಗಳವಾರ ರಾತ್ರಿ ಇ.ಡಿ.ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿದ್ದರು.

ನಾಳೆಯೂ ರಾಮನಗರ ಬಂದ್:

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಗುರುವಾರವೂ ರಾಮನಗರ ಬಂದ್ ಗೆ ಮಾಜಿ ಶಾಸಕ ಬಾಲಕೃಷ್ಣ ಕರೆ ನೀಡಿದ್ದಾರೆ. ನಾಳೆ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಬಂದ್ ನಡೆಯಲಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಡಿಕೆಶಿ ಅವರ ಬಂಧನ ಖಂಡಿಸಿ ಹಲವೆಡೆ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ; ಡಿಸಿಎಂ ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ 20 ಸಿಆರ್ ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರತಿಭಟನೆ;

ಡಿಕೆ ಶಿವಕುಮಾರ್ ಅವರ ಪ್ರತಿಭಟನೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.