ಯೋಜನೆ ಪುನರಾವರ್ತನೆ ಆಗದಂತೆ ಕ್ರಮ

ಸಿಎಸ್‌ಆರ್‌ ಸಭೆಯಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಡೀಸಿ ಅರ್ಚನಾ ಹೇಳಿಕೆ

Team Udayavani, Mar 11, 2020, 5:44 PM IST

11-March-23

ರಾಮನಗರ: ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಿಎಸ್‌ ಆರ್‌ ನಿಧಿ ಬಳಕೆಗೆ ಇನ್ನೂಮುಂದೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ವತಿಯಿಂದ ಸೂಕ್ತ ಮಾರ್ಗದರ್ಶನ ಹಾಗೂ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಸಿಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ ತಿಳಿಸಿದರು.

ತಾಲೂಕಿನ ಬಿಡದಿಯ ಟೊಯೋಟಾ ಕಿರ್ಲೋಸ್ಕರ ಆಟೋ ಪಾರ್ಟ್ಸ್ ಸಭಾಂಗಣದಲ್ಲಿ ಜಿಲ್ಲಾ ಕೈಗಾರಿಕಾ ಸಂಘ ಏರ್ಪಡಿಸಿದ್ದ ಸಿಎಸ್‌ಆರ್‌ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಹಲವಾರು ಜನಪರ ಯೋಜನೆಗಳು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿವೆ. ಆದರೆ ಕೈಗಾರಿಕೆಗಳು ಸಿಎಸ್‌ಆರ್‌ ಅನುದಾನದಲ್ಲೂ ಅದೇ ತರಹದ ಯೋಜನೆ ಪುನರಾವರ್ತನೆ ಮಾಡುತ್ತಿರುವುದರಿಂದ ಉಪಯುಕ್ತವಾಗುತ್ತಿಲ್ಲ ಎಂದರು.

ಈ ಪುನರಾವರ್ತನೆ ತಪ್ಪಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಅಗತ್ಯವಿರುವ ಕಾಮಗಾರಿ ಹಾಗೂ ಮುಂತಾದ ಸೌಕರ್ಯ ವೃದ್ಧಿಗೆ ಮಾಹಿತಿ ನೀಡಲಿದೆ. ಆರೋಗ್ಯ, ಶಿಕ್ಷಣ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸರ್ಕಾರದ ಇನ್ನಿತರೆ ಇಲಾಖೆಗಳಿಂದ ಬೇಡಿಕೆ ಪಡೆದು ಕೈಗಾರಿಕೆಗಳಿಗೆ ಜಿಲ್ಲೆಗೆ ಬೇಕಿರುವ ಅಗತ್ಯತೆಯ ಬಗ್ಗೆ ತಿಳಿಸುವ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದ ಕೈಗಾರಿಕೆಗಳು ಸಹ ತಮ್ಮಲ್ಲೇ ಈ ವಿಚಾರವನ್ನು ವಿನಿಯಮಯ ಮಾಡಿಕೊಂಡು ಕೆಲಸಗಳನ್ನು ಹಂಚಿ ಕೊಳ್ಳಬಹುದು. ಹೀಗಾದಾಗ ಪುನರಾವರ್ತನೆ ತಪ್ಪುತ್ತದೆ ಎಂದು ಸಲಹೆ ನೀಡಿದರು.

ಸಿಎಸ್‌ಆರ್‌ಚಟುವಟಿಕೆ ವಿಸ್ತರಿಸಿ: ಕೈಗಾರಿಕೆಗಳು ಜಿಲ್ಲಾಡಳಿತದ ಜೊತೆ ಸಹಕರಿಸಿ ಜಿಲ್ಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಹತ್ವಾಕಾಂಕ್ಷೆಯ ಜಿಲ್ಲಾಡಳಿತ ಹೊಂದಿದೆ. ಇಷ್ಟು ದಿನ ಕೈಗಾರಿಕೆಗಳು ತಮ್ಮ ಸುತ್ತಮುತ್ತಲ 5-10 ಕಿಮೀ ವ್ಯಾಪ್ತಿಯಲ್ಲಿ ಸಿಎಸ್‌ಆರ್‌ಚಟುವಟಿಕೆಗಳನ್ನು ಮಾಡಿ ಕೊಂಡು ಬಂದಿವೆ. ಇನ್ನೂ ಮುಂದೆ ಜಿಲ್ಲಾದ್ಯಂತ ತಮ್ಮ ಚಟುವಟಿಕೆ ವಿಸ್ತಿರಿಸಿಕೊಳ್ಳಬೇಕು. ಇದಕ್ಕೆ ಬೇಕಾದ ಸಹ ಕಾರವನ್ನು ಜಿಲ್ಲಾಡಳಿತ ನೀಡಲಿದೆ ಎಂದು ತಿಳಿಸಿದರು.

ಕಾಮಗಾರಿಗಳ ಸರ್ವೆ: ಸಿಎಸ್‌ಆರ್‌ ನಿಧಿಯಿಂದ ಇಲ್ಲಿಯವರೆಗೆ ನಡೆದಿರುವ ಎಲ್ಲಾ ಕಾಮಗಾರಿಗಳ ಸರ್ವೆ ನಡೆಯುವ ಅವಶ್ಯ ಕತೆಯನ್ನು ಪ್ರತಿಪಾದಿಸಿದ ಜಿಲ್ಲಾಧಿಕಾರಿಗಳು ಇವುಗಳ ಉಪಯುಕ್ತತೆಯ ಬಗ್ಗೆ ಮಾಹಿತಿ ಕ್ರೂಢೀಕರಣವಾದರೆ ಕೈಗಾರಿಕೆಗಳು ತನ್ನ ಅನುದಾನವನ್ನು ಹೇಗೆ ವಿನಿಯೋಗಿಸಬಹುದು  ಬ ಬಗ್ಗೆ ನಿರ್ಧರಿಸಲು ಅನುಕೂಲವಾಗುತ್ತದೆ ಎಂದರು. ಸಭೆಯಲ್ಲಿ ಬಾಷ್‌ ಇಂಡಿಯಾ ಫೌಂಡೇಶನ್‌, ಟಯೋಟಾ ಕಿರ್ಲೋಸ್ಕರ್‌ ಮೋಟರ್‌, ಟಯೋಟಾ ಕಿರ್ಲೋಸ್ಕರ್‌ ಅಟೋ ಪಾರ್ಟ್ಸ್, ಟಯೋಡಾ ಗೋಸೈ ಸೌತ್‌ ಇಂಡಿಯಾ, ಹಿಂದೂಸ್ತಾನ ಕೋಕೋ ಕೋಲಾ, ಇಲಿಯೋಟ್‌, ಇಬರಾ ಟಬೊìಮೆನರಿ, ಗೇಲ್‌ ಇಂಡಿಯಾ ಲಿಮಿಟೆಡ್‌ ಸಂಸ್ಥೆಗಳು ಸಿಎಸ್‌ಆರ್‌ ಅನುದಾನದಡಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಬಿಡದಿ ಕೈಗಾರಿಕಾ ಸಂಘದ ಕಾರ್ಯದರ್ಶಿ ನರಸಿಂಹ ಭಟ್‌, ಬಾಷ್‌ ಇಂಡಿಯಾ ಫೌಂಡೇಶನ್‌ ಸಂಸ್ಥೆಯ ಕಾಮತ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಲ್‌.ನಾಗರಾಜು, ಉಪನಿರ್ದೇಶಕ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ವಿ. ರಾಮನ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.